March 12, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಗ್ರಾಹಕರ ಪ್ರೀತಿ ನಂಬಿಕೆ ಹಾಗೂ ಗುಣಮಟ್ಟದ ವಸ್ತ್ರ ಗಳನ್ನು ಪೂರೈಸುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮಳಿಗೆಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ ಕೂಡ ಒಂದಾಗಿದೆ. ಪ್ರತಿ ವರ್ಷ ಗ್ರಾಹಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya
ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಂತೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya
ನಿಡ್ಲೆ : ನಿಡ್ಲೆ ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ 2 ಕಿ.ಮೀ. ದೂರದ (ವಣಸಾಯ)ವರೆಗೆ ನದಿಗಳಿಗೆ ಬಿದ್ದ ನೀರಿನ ಸರಾಗ ಹರಿವಿಗೆ ಸಮಸ್ಯೆಯಾಗುತ್ತಿದ್ದ ಮರಗಳನ್ನು ಮಾಡಂಕಲ್ಲು ವಾಳ್ಯದ ಹತ್ತು ಸಮಸ್ತರು ಒಟ್ಟು ಸೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya
ಬೆಳ್ತಂಗಡಿ: ಸರಕಾರಿ ಆಸ್ಪತ್ರೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಜಿ ಶಾಸಕ ವಸಂತ ಬಂಗೇರ ರವರು ಸಾರ್ವಜನಿಕರ ಆಗ್ರಹದ ಮೇರೆಗೆ ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ತರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya
ಗುರುವಾಯನಕೆರೆ: ಇಂದು ಮಧ್ಯಾಹ್ನ ಕುವೆಟ್ಟು ಗ್ರಾಮ ಪಂಚಾಯತದ ಬಳಿಯ ಟವರಿಗೆ ಸಿಡಿಲು ಬಡಿದ ಪರಿಣಾಮ ಗ್ರಾಮ ಪಂಚಾಯತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತು ಬಳಿಯ ಹಾಲ್‌ನಲ್ಲಿದ್ದ ಆಶಾ ಕಾರ್ಯಕರ್ತೆಯರು ಸಿಡಿಲಿನ ಆಘಾತಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya
ತೆಂಕಕಾರಂದೂರು ಗ್ರಾಮದ ಪಲ್ಕೆ ಮನೆಯ ಚಂದ್ರಾವತಿ (68 ವ)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು. ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ಮೈಸೂರಿನಲ್ಲಿ ನಡೆಸಲ್ಪಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಮೆನೇಜ್‌ಮೆಂಟ್ ಡೆವೆಲಪ್‌ಮೆಂಟ್ (ಎಸ್.ಡಿ.ಎಂ.ಐ.ಎಂ.ಡಿ.) ಸಂಸ್ಥೆಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಯುರೋಪಿಯನ್ ಫೆಡರೇಶನ್ ಆಫ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ರಕ್ಷಣೆಗಾಗಿ ವ್ಯವಸ್ಥಾಪನಾ ಸಮಿತಿಯವರು ಕಳೆದ ಒಂದು ವರ್ಷದ ಹಿಂದೆ ಹಾಕಿದ್ದ ಗೇಟನ್ನು ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿಗಳ ಸೂಚನೆಯಂತೆ ತಹಶೀಲ್ದಾರರ ಉಪಸ್ಥಿತಿಯಲ್ಲಿ ಜೂ.13ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya
ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಕೊಕ್ಕಡದಲ್ಲಿ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪೆನ್, ಸಿಹಿ ತಿಂಡಿ...
error: Content is protected !!