22.8 C
ಪುತ್ತೂರು, ಬೆಳ್ತಂಗಡಿ
March 12, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya
ಅಳದಂಗಡಿ ಶ್ರೀ ಸೋಮನಾಥೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ ಸೇವೆಯನ್ನು ಜೂ.9 ರಂದು ನಡೆಸಲಾಯಿತು.ದೇವಳದ ಅರ್ಚಕರಾದ ಪ್ರಕಾಶ್ ಹೊಳ್ಳ, ಕಿರಣ್ ಭಟ್ ಹಾಗೂ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
ವೇಣೂರು: ವೇಣೂರು ಕೆಳಗಿನ ಪೇಟೆಯ ನಿವಾಸಿ ವೇಣೂರಿನಲ್ಲಿ ಅಂಬಾಸಿಡರ್ ಕಾರು ಚಲಾಯಿಸಿ ಕಳೆದ ನಾಲೈದು ದಶಕಗಳಲ್ಲಿ ಸೇವೆ ನೀಡುತ್ತಿದ್ದ ಬೈರಣ್ಣ (84ವ) ರವರು ಜೂ 8 ರಂದು ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತಃ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ಜೂ 9 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮ ಸಮಸ್ತ ಧಾರ್ಮಿಕ ವಿಧ್ಯಾರ್ಥಿ ಸಂಘಟನೆಯಾದ ಎಸ್.ಕೆ.ಎಸ್.ಎಸ್.ಎಫ್ ಬೊಳ್ಮಿನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಕೆಮ್ಮಟೆ ಶಾಲೆಯಲ್ಲಿ ಎಸ್.ಕೆ.ಎಸ್.ಎಸ್.ಎಫ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya
ಗುಂಡೂರಿ:ಪುಂಜಾಲಕಟ್ಟಯ ದೇವಸ್ಥಾನದಲ್ಲಿ ಬ್ರಹ್ಮೋಪದೇಶದ ಪಡೆದ ವಟುವಿನ ಪ್ರಯುಕ್ತ ಸೇವಾಶ್ರಮದಲ್ಲಿಆಶ್ರಮವಾಸಿಗಳಿಗೆ ವೃಷ್ಟಾನ್ನ ಭೋಜನ ನೀಡಲಾಯಿತು. ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಗೆ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನದ ವತಿಯಿಂದ ಗೌರವ ಧನವನ್ನು ನೀಡಿ ಸಮ್ಮಾನಿಸಲಾಯಿತು ವೇಣೂರು ಪುನರ್ನವ ಪತಂಜಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya
ಕಲ್ಮಂಜ: ಇಲ್ಲಿಯ ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ (68ವ.) ರವರು ಅಲ್ಪ ಕಾಲದ ಅಸೌಖ್ಯ ದಿಂದ ಜೂ.6ರಂದು ನಿಧನರಾದರು. ಮೃತರು ಮೂವರು ಪುತ್ರರಾದ ಸಂಜೀವ, ಆರ್ಮಿ ಯಲ್ಲಿರುವ ಮಂಜುನಾಥ್, ವಿಶ್ವನಾಥ್, ಪುತ್ರಿ ಯಮುನಾ, ಸೊಸೆಯಂದಿರು,...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya
ಶ್ರೀ ಕೃಷ್ಣ ಭಗವದ್ಗೀತೆ ಬೋಧನೆ ಮೂಲಕ ಗುರುವಾದ, ವಸುದೇವ ದೇವಕಿಗೆ ನೀಡಿದ ಪರಮಾನಂದದಿಂದ  ಜಗದ್ಗುರು ಎನಿಸಿಕೊಂಡ ಪರಮಾತ್ಮನಾದ.ಯಾವ ವಿದ್ಯಾರ್ಥಿಗಳು ತಂದೆ, ತಾಯಿ,ಗುರುಗಳಿಗೆ ಭಕ್ತಿ,ಪ್ರೀತಿ, ವಿಧೇಯತೆ ತೋರುವರೋ ಅಂತವರು ಉತ್ತರೋತ್ತರ ಅಭಿವೃದ್ದಿ ಹೊಂದುವರು. ಮೌಲ್ಯತುಂಬಿದ ಬದುಕು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya
ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ   ಸುರೇಶ್ ಕಡಂಬಳಿತ್ತಾಯ ಅವರು  ಪದೋನ್ನತಿ ಹೊಂದಿ ಜೂ 8 ರಂದು ಅಧಿಕಾರ ಸ್ವೀಕರಿಸಿದ್ದಾರೆ .  ಶಾಲೆಯ ಎಲ್ಲ ಶಿಕ್ಷಕ ವೃಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya
ಸೌತಡ್ಕ :ಬಯಲು ಆಲಯ ಗಂಟೆ ಗಣಪತಿ ಎಂದೇ ಪ್ರಸಿದ್ಧವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜೂ 8 ರಂದು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಇ ಹುಂಡಿಯನ್ನು ಉದ್ಘಾಟಿಸಿ ಪ್ರಾರಂಭಿಸಲಾಯಿತು. ದೇವಸ್ಥಾನದ ಇ ಹುಂಡಿಯನ್ನು ಉಜಿರೆ...
error: Content is protected !!