March 20, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

Suddi Udaya
ಬಳಂಜ ಸ.ಉ.ಪ್ರಾ.ಶಾಲೆ ಇದರ ಅಮೃತ ಮಹೋತ್ಸವದ ಅಂಗವಾಗಿ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಶಾಲೆಗೆ ಅಗತ್ಯವಿರುವ ಕಪಾಟು ಮತ್ತು ಟೇಬಲ್ ಅನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಶಿಕ್ಷಣ ಸಂಸ್ಥೆ

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆ ಪ್ರಾಯೋಜಕತ್ವದಲ್ಲಿ ಇಂದು( ಡಿ.2) ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮ ಯಕ್ಷಗಾನ ಬಯಲಾಟವು ಅರಮಲೆಬೆಟ್ಟ ಕ್ಯಾಂಪಸ್ ಆವರಣದಲ್ಲಿ ಸಂಜೆ 6 ಗಂಟೆಯಿಂದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
ಉಜಿರೆ: ದೈಹಿಕ ಕ್ಷಮತೆಯು ಎಲ್ಲರಿಗೂ ಸಹ ಅತ್ಯವಶ್ಯಕ. ಪ್ರತಿಯೊಬ್ಬರಿಗೂ ಕ್ರೀಡಾ ಮನೋಭಾವನೆ ಇದ್ದರೆ ಜೀವನದಲ್ಲಿ ಶಿಸ್ತು ಸಂಯಮಗಳು ತಾನಾಗಿ ಬರುತ್ತವೆ. ಕೇವಲ ಸ್ಪರ್ಧೆಗಾಗಿ ಕ್ರೀಡೆಯಾಗಬಾರದು. ಕ್ರೀಡೆ ನಮ್ಮ ಜೀವನದ ಅವಿಭಾಜ್ಯಅಂಗವಾಗಬೇಕು ಎಂದು ಉಜಿರೆಯ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ. 06 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. ಪೂರ್ವಾಹ್ನ –...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಂದ್ರಾಳ: ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya
ವೇಣೂರು : ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ವೇಣೂರು ಇಲ್ಲಿಗೆ OSAAT ಸಂಸ್ಥೆಯ ನೆರವಿನಿಂದ ಐದು ತರಗತಿ ಕೊಠಡಿಗಳು ,ಬಾಲಕಿಯರಿಗೆ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿಯನ್ನು 1.25 ಕೋಟಿ ರೂಪಾಯಿ ವೆಚ್ಚದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya
ಕುವೆಟ್ಟು: ಸ. ಉ. ಪ್ರಾ. ಶಾಲೆ ಕುವೆಟ್ಟು ಇಲ್ಲಿಯ ಮುಖ್ಯ ಶಿಕ್ಷಕ ಭಾಸ್ಕರ ಇವರಿಗೆ ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಕನ್ನಡ ಶಾಲೆ ಉಳಿಸಿ 2025 ಟಾಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya
ಗುರುವಾಯನಕೆರೆ: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಜಿಲ್ಲಾ ಮಹಿಳಾ ಅಭ್ಯಾಸ ವರ್ಗವು ಡಿ.2 ರಂದು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಜರುಗಿತು. ಉಜಿರೆ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya
ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ...
error: Content is protected !!