25.4 C
ಪುತ್ತೂರು, ಬೆಳ್ತಂಗಡಿ
March 11, 2026

Category : ಚಿತ್ರ ವರದಿ

ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya
ಪಣಕಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನಾ ಕಛೇರಿಯ ಮಡಂತ್ಯಾರು ವಲಯದ ಪಣಕಜೆ ಕಾರ್ಯಕ್ಷೇತ್ರದ ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆಯು ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya
ಕೊಯ್ಯೂರು: ಆದೂರು ಪೆರಾಲಿನ ದಿವ್ಯ ಶಕ್ತಿ ಫ್ಯಾನ್ಸಿಯ ಮಾಲಕರಾದ ವಿನಯ್ ಕೆ ಇವರ ಸಹೋದರನ ಮನೆಯ ಪರಿಸರದಲ್ಲಿ ಹಲವಾರು ದಿನಗಳಿಂದ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವೊಂದನ್ನು ಅವರ ಮನೆಯ ಪಕ್ಕದಲ್ಲಿ ಇಂದು ಸ್ಥಳೀಯರಾದ ಚಂದ್ರ ಕಡಮ್ಮಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya
ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಸೇವಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದಂತಹ ಉಂಡೆಮನೆ ಶಂಕರ ನಾರಾಯಣ ಭಟ್ ಇವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆಯ ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
ಕಡಿರುದ್ಯಾವರ ಗ್ರಾಮದ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯಗೌಡ (60 ವರ್ಷ) ಅಲ್ಪ ಕಾಲದ ಅಸೌಖ್ಯದಿಂದ ಜೂ.03ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಪುಷ್ಪ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನು ಹಾಗೂ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಆರೋಪ ಪ್ರಕರಣದಲ್ಲಿ ಪಿಡಿಒ‌ ನೀಡಿರುವ ದೂರಿನಂತೆ ಮೂರು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya
ಗರ್ಡಾಡಿ ಗ್ರಾಮದ ಸುಧರ್ಮ ನಿಲಯದ ಧರ್ಮಣ್ಣ ಸಾಲಿಯಾನ್ (75 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ನಿಧನರಾದರು. ಮೃತರು ಪತ್ನಿ ಸುಶೀಲ, ಇಬ್ಬರು ಪುತ್ರರಾದ ಖ್ಯಾತ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ,...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya
ಉಜಿರೆ: ಮೂಲತಃ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ವಾಳ್ಯ ನಿವಾಸಿ, ಪ್ರಸ್ತುತ ಉಜಿರೆ ಲಲಿತನಗರದ ಲಕ್ಷ್ಮಣ ಗೋರೆ (76ವರ್ಷ) ರವರು ಅನಾರೋಗ್ಯದಿಂದ ಜೂ.1ರಂದು ರಾತ್ರಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ರುಕ್ಮಿಣಿ ಗೋರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ಕಸ, ಹಸಿ ತ್ಯಾಜ್ಯಗಳನ್ನು ಪಂಚಾಯತ್ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತರಾಗಿ ದೇವರಿಗೆ ರಂಗಪೂಜೆ ಸೇವೆ ನೆರವೇರಿಸಿದರು. ಶಾಸಕರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya
ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ದಿ ಕೇರಳ ಸ್ಟೋರಿ ಚಲನಚಿತ್ರವನ್ನು ಇಂದು ಬೆಳ್ತಂಗಡಿ ಭಾರತ್ ಟಾಕೀಸ್ ನಲ್ಲಿ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನದ ವ್ಯವಸ್ಥೆ...
error: Content is protected !!