25.4 C
ಪುತ್ತೂರು, ಬೆಳ್ತಂಗಡಿ
March 11, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya
ಉಜಿರೆ : ಸಂಶೋಧನೆಯೆಂಬುವುದು ವೈಜ್ಞಾನಿಕವಾಗಿ, ಸಾಮಾಜಿಕ ಅಭಿವೃದ್ಧಿ ಮತ್ತು ಸುಸ್ಥಿರತೆಗೆ ಪೂರಕವಾಗಿ ಇರುವುದು ಅಗತ್ಯ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹೇಳಿದರು.ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸೆಮಿನಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕಾರ್ಮಿಕರು ಸೇರಿದಂತೆ ಬಡವರಿಗೆ ಅತ್ಯಂತ ಕಡಿಮೆ ರೀತಿಯಲ್ಲಿ ಆಹಾರ ದೊರಕುವ ಉದ್ದೇಶದಿಂದ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಸಧ್ಯದಲ್ಲಿಯೇ ಆರಂಭಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇನೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya
ಬೆಳ್ತಂಗಡಿ: ಪಿಕ್‌ಆಫ್ ವಾಹನದಲ್ಲಿ ಹೋಗುತ್ತಿರುವ ಸಮಯ ಬೆಳ್ತಂಗಡಿ ಹುಣ್ಸೆಕಟ್ಟೆ ನಿವಾಸಿ ಅಭಿಷೇಕ್ ಎಂ. ಎಂಬಾತ ಬೈಕಲ್ಲಿ ಬಂದು ನನ್ನ ವಾಹಕ್ಕೆ ಅಡ್ಡವಾಗಿ ನಿಂತು, ಎಳೆದಾಡಿ, ಅವಾಚ್ಯವಾಗಿ ನಿಂದಿಸಿ, ಜಾತಿನಿಂದನೆಗೈದು ಕೊಲೆ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya
ಬೆಳ್ತಂಗಡಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ವೇಣೂರಿನ ಮೂವರು ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ. ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್ ,ದೀಪಶ್ರೀ ಕತ್ತೋಡಿ ವೇಣೂರು ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
ಬೆಳ್ತಂಗಡಿ: ನಿಡ್ಲೆ ಹಾಗೂ ಪಟ್ರಮೆ ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಬಾಳೆಗಿಡಗಳಿಗೆ ಹಾನಿ ಉಂಟಾದ ಘಟನೆ ಜೂ 2 ರಂದು ನಡೆದಿದೆ. ಎರಡು ಮೂರು ದಿವಸಗಳಿಂದ ನಿಡ್ಲೆ ಪರಿಸರದಲ್ಲಿ ಕಾಣಿಸಿಕೊಂಡ ದೊಡ್ಡ ಆನೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya
ಬೆಳ್ತಂಗಡಿ: ಜೂ 2 ರಂದು ಧರ್ಮಸ್ಥಳದಲ್ಲಿ ಬೀಡಿನಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಎಂಬ ಕೃತಿಯನ್ನು ಧಮಾ೯ಧಿಕಾರಿ‌ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ,ನಮ್ಮ ದೇಶದ ಭವ್ಯ ಪರಂಪರೆ,ಸಂಸ್ಕೃತಿಯ ಹಿನ್ನೆಲೆಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯವನ್ನು ರೂಪಿಸಬೇಕಾಗಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳು ಕೆಟ್ಟು ಹೋಗಿದ್ದು ರೋಗಿಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಪರಿಶೀಲಿಸಲು ವಸಂತ ಬಂಗೇರರವರು ಜೂ.2 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು.ಡಯಾಲಿಸ್ ವಿಭಾಗದಲ್ಲಿ ವೈದ್ಯಾಧಿಕಾರಿಗಳು ಇಲ್ಲದಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya
ಧರ್ಮಸ್ಥಳ: 2012 ಅಕ್ಟೋಬರ್ 9 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕುಸುಮಾವತಿ ಚಂದಪ್ಪ ಗೌಡರ ಪುತ್ರಿ ಸೌಜನ್ಯ ಎಂಬಾಕೆಯ ಅತ್ಯಾಚಾರ ಹಾಗೂ ಮರ್ಡರ್ ಕೇಸ್ ಸಂಬಂಧಿಸಿದಂತೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya
ತೆಂಕಕಾರಂದೂರು : ಇಲ್ಲಿಯ ತೆಂಕಕಾರಂದೂರು ಗ್ರಾಮದ ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ (56ವ) ರವರು ಜೂ.2ರಂದು ನಿಧನರಾದರು. ಮೃತರು ಕಳೆದ 1ವರ್ಷದ ಹಿಂದೆ ಬೈಕ್ ಅಪಘಾತವಾಗಿ ಅನಾರೋಗ್ಯ ಪೀಡಿತರಾಗಿ ಮನೆಯಲ್ಲಿ ಇದ್ದರು. ಯಕ್ಷಗಾನದಲ್ಲಿ ಹವ್ಯಾಸಿ...
error: Content is protected !!