28.6 C
ಪುತ್ತೂರು, ಬೆಳ್ತಂಗಡಿ
September 22, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya
ಬೆಳ್ತಂಗಡಿ: ಏಳು ಶಾಖೆಗಳನ್ನು ಒಳಗೊಂಡ ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್ ಇದರ ದ್ವೈವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನಾ ಕಾರ್ಯಕ್ರಮ ಜ‌.9 ರಂದು ಚಾರ್ಮಾಡಿ ಜಲಾಲಿಯಾ ನಗರ ಮದ್ರಸದಲ್ಲಿ ನಡೆಯಿತು. ಶಂಸುದ್ದೀನ್ ದಾರಿಮಿ ಅಧ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya
ಶಿಶಿಲ : ಇಲ್ಲಿಯ ಪ್ರಸಿದ್ಧ ಜ್ಯೋತಿಷಿ ದಿ| ಸೀತಾರಾಮ ಕೆದಿಲ್ಲಾಯ ರವರ ಪುತ್ರ ಕೃಷಿಕ ಆನಂದ ಕೆದಿಲ್ಲಾಯ(60ವ.) ರವರು ಜ.13 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಉಷಾ , ಓರ್ವ ಪುತ್ರ ಸುದರ್ಶನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೋವರ್ ರೇಂಜರ್ಸ್, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಜ.12 ರಂದು ರಾಷ್ಟ್ರೀಯ ಯುವ ದಿನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 2023 – 24ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಜ.12 ರಂದು ನಡೆಯಿತು. ಗ್ರಾಮ ಸಭೆಯಲ್ಲಿ ಬೆಳ್ತಂಗಡಿ ಆರೋಗ್ಯ ಇಲಾಖೆ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯ ಪ್ರಾಸ್ತಾವಿಕವಾಗಿ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಹಾಜಿ ಹಸನಬ್ಬ ಚಾರ್ಮಾಡಿಯವರ ಕುಟುಂಬದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂಬುಲೆನ್ಸ್ ಸೇವೆಯನ್ನು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya
ಬೆಳ್ತಂಗಡಿ: 8 ವರ್ಷದ ಹಿಂದೆ ಸಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಏಕನಾಥ ಶೆಟ್ಟಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya
ಮೊಗ್ರು :ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಮುಗೇರಡ್ಕ ಮೊಗ್ರು ಗ್ರಾಮ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ನಾಳೆ ಜ. 13 ರಂದು ಶ್ರೀ ಕ್ಷೇತ್ರ ಮುಗೇರಡ್ಕ ವಠಾರದಲ್ಲಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರ ಮಕ್ಕಳನ್ನು ಆರೈಕೆ ಮಾಡಲು ಕೂಸಿನ ಮನೆ ಶಿಶು ಪಾಲನಾ ಕೇಂದ್ರವನ್ನು ಅಧ್ಯಕ್ಷರಾದ ಶ್ರೀಮತಿ ಹೇಮಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
ಉಜಿರೆ: 2 ವರ್ಷದ ಮಗು ತನ್ನ ಕಾಲಿನ ಬಲ ಭಾಗದ ಪಾದ ವಕ್ರವಾಗಿರುವುದರಿಂದ ಸರಿಯಾಗಿ ನಡೆದಾಡಲು ಕಷ್ಟ ಪಡುತ್ತಿದ್ದು, ಚಿಕಿತ್ಸೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬಂದಾಗ ಇಲ್ಲಿನ ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ...
ಚಿತ್ರ ವರದಿವರದಿಶಾಲಾ ಕಾಲೇಜು

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya
ಉಜಿರೆ: ಯುವತನ ಎನ್ನುವುದು ನಮ್ಮ ವಯಸ್ಸಿನಿಂದ ನಿರ್ಧರಿತವಾಗುವುದಲ್ಲ. ಅದು ನಮ್ಮ ಮನಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ. ನರೇಂದ್ರನಾಗಿದ್ದಂತಹ ವ್ಯಕ್ತಿಯು ತಮ್ಮ ಮನೋಬಲ, ಏಕಾಗ್ರತೆ, ಇಚ್ಛಾಶಕ್ತಿ ಮತ್ತು ನಿರ್ದಿಷ್ಟ ಗುರಿಯ ಮುಖಾಂತರ ವಿವೇಕಾನಂದರಾದರು. ಸಮಯಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ...
error: Content is protected !!