ನಿಡ್ಲೆ : ಇಲ್ಲಿಯ ನೆಕ್ಕರೆ ಮನೆ ನಿವಾಸಿ ಧರ್ಣಮ್ಮ(75ವ) ರವರು ಜ.10 ರಂದು ಅಸೌಖ್ಯದಿಂದ ನಿಧನರಾದರು. ಮೃತರು ಪುತ್ರರಾದ ಪದ್ಮನಾಭ, ಕೃಷ್ಣಪ್ಪ, ಪುತ್ರಿಯರಾದ ಭವಾನಿ, ಯಶೋಧ, ಲೀಲಾ, ಲಿಖಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೆಳ್ತಂಗಡಿ ಯೋಜನಾ ಕಛೇರಿಗೆ ಮಂಜೂರಾದ ಸಂಪೂರ್ಣ ಸುರಕ್ಷಾ ಕ್ರೈಂ ಮೊತ್ತ ರೂ. 4,66,500 ನ್ನು ಮಾನ್ಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಇವರು 24...
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಜ.10 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಶಾರದಾ ಮಂಟಪದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ನೆರಿಯ...
ಬೆಳ್ತಂಗಡಿ: ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿಯೋವ೯ರು ಅತಿಕ್ರಮಣ ಮಾಡಿ, ಕೃಷಿ ಕೆಲಸ ಮಾಡುತ್ತಿದ್ದು ಇದರಿಂದ ರಸ್ತೆಗೆ ಕಲ್ಲು ಮಣ್ಣು ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜನ ಮಂಗಳ ಕಾರ್ಯಕ್ರಮದಾಡಿಯಲ್ಲಿ ಬೊಳ್ಮಾನರ್ ಗ್ರಾಮದ ಮೇಲಿನಡ್ಕ ಕಾರ್ತಿಕ್ ಎಂಬವರಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು. ಕಾರ್ಯ ಕ್ರಮದಲ್ಲೀ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್...
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಮಾಲೋಚನಾ ಸಭೆಯು ಜ.9ರಂದು ಮಂಗಳೂರಿನಲ್ಲಿ ನಡೆಯಿತು. ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ...
ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ...
ಇಂದಬೆಟ್ಟು: ಇಲ್ಲಿಯ ಕರುವಲ್ಲ ಕಲ್ಲಗುಂಡ ದೇವಸ್ಥಾನದ ಪಡಂಬಿಲ ಪೂಪಾಡಿಕಲ್ಲು ಬಳಿ ಹಾಗೂ ಬಂಗಾಡಿ ಹಾಡಿ ದೈವ ಕ್ಷೇತ್ರ ಕುತ್ರಬೆಟ್ಟು ದ್ವಾರದ ಬಳಿ ಇದ್ದ ಕಾಣಿಕೆ ಡಬ್ಬಿಯ ಹಣವನ್ನು ಯಾರೋ ಕಳ್ಳರು ಕದ್ದು ಪರಾರಿಯಾದ ಘಟನೆ...
ಬೆಳ್ತಂಗಡಿ: ಮಂಗಳೂರು ಕೆನರಾ ಕೈಗಾರಿಕಾ ಸಂಘದ ಚುನಾವಣೆಗೆ ಸ್ಪರ್ಧಿಸಿದ್ದ ಬೈಕಂಪಾಡಿ ಶ್ರೀಮಾತಾ ಮೆಟಲ್ಸ್ ಮಾಲಕರಾದ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿ ಮನೆಯ ಪಿ.ಹೆಚ್ ಆನಂದ ಗೌಡರವರು ಅತ್ಯಧಿಕ ಮತಗಳಿಂದ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ....
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ ಖಾವಂದರ ಅಧ್ಯಕ್ಷತೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ವಿಜೃಂಭಣೆ ಯಿಂದ ಜರಗಿತು. ನಿವೃತ್ತ ಶಿಕ್ಷಕರು ಹಾಗೂ ನಿಡ್ಲೆ ಸಂಪನ್ಮೂಲ ಅಧಿಕಾರಿಗಳ ಸಮ್ಮುಖದಲ್ಲಿ...