ಲಾಯಿಲ: ಇಲ್ಲಿಯ ಕಕ್ಕೆಜಾಲು ನಿವಾಸಿ ದೂಜ ಕುಮಾರ್(65ವ) ರವರು ಹೃದಯಾಘಾತದಿಂದ ಫೆ.21ರಂದು ನಿಧನರಾಗಿದ್ದಾರೆ. ಇವರು ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು, ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು....
ಲಾಯಿಲ: ರಾಷ್ಟ್ರೀಯ ಹೆದ್ದಾರಿ ಲಾಯಿಲ ಪ್ರಸನ್ನ ಕಾಲೇಜು ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ಇಂದು (ಫೆ.21) ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬೆಳಾಲಿನ ಮಾಯಾ ನಿವಾಸಿ ಎಂದು...
ಬೆಳ್ತಂಗಡಿ :ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಸಂಜೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸದಿಂದ ಬೆಂಕಿ...
ಉರುವಾಲು : ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಫೆ. 20 ರಂದು ದೇವಾಲಯದ ವಠಾರದಲ್ಲಿ ನಡೆಯಿತು....
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ರೂ.2.50ಲಕ್ಷದ ಡಿ.ಡಿ ವಿತರಣೆಯನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್.ಡಿ ಹಾಗೂ ಯೋಜನಾಧಿಕಾರಿ ಅಶೋಕ್ ರವರು ವಿತರಣೆ ಮಾಡಿದರು....
ಬೆಳ್ತಂಗಡಿ : ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ತೋಟದ ಒಳಗೆ ನಡೆದ ಶ್ರೀಧರ ಎಂಬವರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸರ್ಕಾರ ಎಸ್ ಐಟಿ ರಚನೆ ಮಾಡಿ ಆದೇಶ ಮಾಡಿದೆ. ಈ ಪ್ರಕರಣದಲ್ಲಿ...
ಬೆಳ್ತಂಗಡಿ: ಬಳಂಜ ಶಿಕ್ಷಣ ಟ್ರಸ್ಟ್ ರಿ ಬಳಂಜ ಇದರ ನೇತೃತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಂಗಣ ಅಬಿವ್ರುದ್ದಿ ಕಾಮಗಾರಿ ನಡೆಯುತ್ತಿದ್ದು ಇದಕ್ಕೆ ಟ್ರಸ್ಟ್ ವತಿಯಿಂದ ಶ್ರಿಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ...
ಸುಲ್ಕೇರಿ : ಕೇಂದ್ರದ ಸಂಸದ ನಿಧಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿಸಿದ್ದ ರೂ.150000 ಮೌಲ್ಯದ ಸ್ಮಾಟ್೯ ಕ್ಲಾಸ್ ನ್ನು ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ಉದ್ಧಾಟನೆ...
ಬೆಳ್ತಂಗಡಿ: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ, ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವು ಫೆ.25ರಿಂದ ಮಾ.1ರ ತನಕ ಮೂಡಬಿದಿರೆ ಶ್ರೀ ಶಿವಾನಂದ ತಂತ್ರಿಯವರ ನೇತೃತ್ವದಲ್ಲಿ ವೈದಿಕ...