ನಾವರ ಶಿವ ಕೃಪಾ ನಿವಾಸಿ ಸುಂದರಿ 80(ವ) ಅಲ್ಪಕಾಲದ ಅಸೌಖ್ಯದಿಂದ ಮೇ 17ರಂದು ನಿಧನರಾದರು. ಮೃತರು ಪುತ್ರರಾದ ಉದ್ಯಮಿ ಸದಾನಂದ ನಾವರ, ಕೇಶವ, ರಾಮ, ಲಕ್ಷ್ಮಣ, ವಸಂತ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕರ್ನಾಟಕದಲ್ಲಿ ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ ತಡೆಗಳಿಲ್ಲದೆ ನಡೆಯಲಿದೆ.ಇದರ ಜೊತೆಗೆ ಮಹಾರಾಷ್ಟ್ರದ...
ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಪಕ್ಷದ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ನೇತೃತ್ವದಲ್ಲಿ ನಡೆಯಿತು.ವೀಕ್ಷಕರಾಗಿ ಎಸ್ಡಿಪಿಐ ರಾಜ್ಯ ಸಮಿತಿ...
ಪುತ್ತೂರು: ಬ್ಯಾನರ್ ಅಳವಡಿಕೆ ಆರೋಪದಲ್ಲಿ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವಿಷಯ ತಿಳಿದ ಬೆಳ್ತಂಗಡಿ ಶಾಸಕ ಹರೀಶ್...
ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು. ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ...
ಬೆಳಾಲು: 2022-23 ಸಾಲಿನ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ ವಕೀಲರು ಬೆಳಾಲು ವಹಿಸಿ,...
ಬೆಳಾಲು: ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಅನಂತ ಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಧಾರ್ಮಿಕ ವಿಧಿ ವಿಧಾನಗಳು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16 ರಂದು ನಡೆಯಿತು....
ಹೊಸಂಗಡಿ : ಸರಿಸುಮಾರು 200 ವರ್ಷಗಳ ಇತಿಹಾಸ ಇರುವ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನಕ್ಕೆ ಜೀರ್ಣೋದ್ಧಾರದ ಪರ್ವಕಾಲ ಕೂಡಿಬಂದಿದ್ದು, ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಜಾತಿ, ಮತ ಬೇಧವೆನ್ನದೆ...
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ. ಇಂದು ತಂತ್ರಿಗಳ ಆಗಮನ, ಆಚಾರ್ಯವರಣ,...
ಬೆಳ್ತಂಗಡಿ: ಇತ್ತೀಚೆಗೆ ಅಗಲಿದ ಹವ್ಯಾಸಿ ಹಿಮ್ಮೇಳ ಕಲಾವಿದರಾದ ದಿವಂಗತ ನರಸಿಂಹಮೂರ್ತಿ ಕುಂಟಿನಿ ಮತ್ತು ದಿವಂಗತ ಸುರೇಶ್ ಪೈ ಗುರುವಾಯನಕೆರೆ ಇವರ ಸಂಸ್ಮರಣಾರ್ಥ ಶ್ರೀ ಪಂಚದುರ್ಗಾ ಯಕ್ಷಗಾನ ಕಲಾ ಸಂಘ ಕೊಯ್ಯರು ಮತ್ತು ಅತಿಥಿ ಕಲಾವಿದರ...