ಚಿತ್ರ ವರದಿ

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ಐಟಿ/ಐಟಿ (ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ) ನೌಕರರ ಸಂಘ (ಕೆಐಟಿಯು) ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಇವರು ...

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾವೂರು: ನಾವೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುನಂದ ರವರ ಅಧ್ಯಕ್ಷತೆಯಲ್ಲಿ ಜು.8 ರಂದು ನಾವೂರು ...

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಬೆಳ್ತಂಗಡಿ:ಜುಲೈ.21 ರಂದು ಧರ್ಮಸ್ಥಳದ ನೇತ್ರಾವತಿ ಸಮೀಪದ ಪ್ರಣವ್ ಸಭಾಂಗಣದಲ್ಲಿ ನಡೆಯಲಿರುವ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಇವರ ಬಹುನಿರೀಕ್ಷೆಯ ಸಂಕಲನ ಪಯಣ ...

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ...

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ...

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಕಳೆಂಜ: ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ನಂದಗೋಕುಲ ಗೋಶಾಲೆ ವತಿಯಿಂದ ಭೂಮಾತೆಯ ಸಮೃದ್ಧಿ ಕಾರಣೀಭೂತೆ, ಸನಾತನ ಹಿಂದೂ ಸಮಾಜದ ...

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು. ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.ಕೇಂದ್ರ ಸಮಿತಿಯಿಂದ ...

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಕಾಪಿನಡ್ಕ ತಿರುವು ಪಕ್ಕ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ...

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಮಡಂತ್ಯಾರು : ಹೈಸ್ಕೂಲ್ ರೀಯೂನಿಯನ್ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜ ಇವರ ಶ್ರದ್ಧಾಂಜಲಿ ಸಭೆಯು ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ “ಕ್ಷೀರಾಂಬುಧಿ” ಸಭಾಂಗಣದಲ್ಲಿ ...

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬವಿದ್ದು ಈ ರಸ್ತೆಯಲ್ಲಿ ದಿನನಿತ್ಯ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು, ವಾಹನಗಳು ಸಂಚರಿಸುತ್ತಿದ್ದು, ಇದೇ ...

error: Content is protected !!