ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ
ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧರ್ ಶೆಟ್ಟಿ ದಂಪತಿ ಮಾದರಿಯಾಗಿದ್ದು ಡಿ.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್...
