28.6 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ 24 ರಂದು ಅವಿರೋಧವಾಗಿ ನಡೆದಿದ್ದು, ಅಧ್ಯಕ್ಷ ಮತ್ತು ಉಪಾದ್ಯಕ್ಷರ ಆಯ್ಕೆಯು ಡಿ. 02 ರಂದು ಸಂಘದ ಕಛೇರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya
ಬೆಳ್ತಂಗಡಿ : ಮುಗ್ಗ ಗುತ್ತು ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ದಿ | ಕೆ. ಜಿ ಬಂಗೇರರ ಧರ್ಮಪತ್ನಿ ಶತಾಯುಷಿ ಶ್ರೀಮತಿ ವೀರಮ್ಮ ಡಿ.3ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಮಕ್ಕಳು, ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya
ಚಾರ್ಮಾಡಿ : ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ವಾಹನ ಸವಾರರು ಭಯಭೀತರಾದರು. ಭಾನುವಾರ ಸಂಜೆ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಬಂದಿದ್ದರಿಂದ ವಾಹನಗಳು ಸಾಲು ಗಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya
ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು. ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
ಬೆಳ್ತಂಗಡಿ: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ಬಂಟರ ಭವನ, ಗುರುವಾಯನಕೆರೆ, ಮತ್ತು ತಾಲೂಕು ಮಹಿಳಾ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟೋತ್ಸವ- 2023 ಕಾರ್ಯಕ್ರಮವು ಡಿ.3 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya
ಉಜಿರೆ: ಯಕ್ಷಧ್ರುವ ಪಟ್ಲಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ಯಕ್ಷ ಸಂಭ್ರಮ-2023 ಶನಿವಾರ ರಾತ್ರಿ ಜರಗಿತು. ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
ಗೇರುಕಟ್ಟೆ : ಡಿ.2 ರಂದು ಗೇರುಕಟ್ಟೆ ಹಾಲು ಉತ್ದಾದಕರ ಸಹಕಾರ ಸಂಘ ಹಾಗೂಕೃಷಿ ಇಲಾಖೆ ಮತ್ತು ಜಲಾನಯನ ಇಲಾಖೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಹಾಲು ಉ.ಸ. ಸಂಘದ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya
ಕುತ್ಲೂರು : ಕುತ್ಲೂರು ಸರಕಾರಿ ಶಾಲೆ ಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ 10ನೇ ತರಗತಿ ವಿದ್ಯಾರ್ಥಿ ಮನೀಷ್ ಇವರು ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....
error: Content is protected !!