ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”
ಬೆಂಗಳೂರು : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ, ಬೆಂಗಳೂರು ಇದರ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಕಲಾ ಐಸಿರಿ 2023 ನವೆಂಬರ್ 26ನೇ ಭಾನುವಾರದಂದು “ನಮ್ಮನೆ” ಸಾಂಸ್ಕೃತಿಕ ಕಲಾ ಕೇಂದ್ರ, ಲಗ್ಗೆರೆ,...
