25.2 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
ಕಕ್ಕಿಂಜೆ: ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೃಷ್ಣ ದಂತ ಚಿಕಿತ್ಸಾ ವಿಭಾಗದಲ್ಲಿ ಸುಮಾರು ಮೂರು ವರ್ಷಗಳ ಕಾಲ ದಂತ ವೈದ್ಯರಾಗಿ ಸೇವೆ ಸಲ್ಲಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಹಿರಿಯ ಲೆಕ್ಕಾಧಿಕಾರಿ, ನಡ ಗ್ರಾಮದ ನಡಗುತ್ತು ಆಶಾಲತಾ ಡಿ. ರವರು ಇಂದು (ನ.30) ವಯೋನಿವೃತ್ತಿ ಹೊಂದಿದರು. ಇವರು 1983ರಲ್ಲಿ ವೃತ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya
ಬೆಳ್ತಂಗಡಿ: ಕಾಂತರಾಜು ಆಯೋಗದ ವರದಿ ಬಿಡುಗಡೆಗೊಳಿಸಬೇಕು, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವುದು ಮತ್ತು ಮುಸ್ಲಿಮರ 2 ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಕನಿಷ್ಠ ಪಕ್ಷ ಶೇಕಡಾ 8ಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya
ಉಜಿರೆ: ಇಲ್ಲಿನ ರೆಬೆಲ್ಲೊ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಾಮಧೇನು ಎಂಟರ್ಪ್ರೈಸಸ್ ಇದರ ಶುಭಾರಂಭವು ನ 30 ರಂದು ನಡೆಯಿತು. ಉದ್ಘಾಟನ ಸಮಾರಂಭದಲ್ಲಿ ಗೋಪಾಲ ಗೌಡ ಕಕ್ಕಿಂಜೆ, ಪೂವಪ್ಪ ಗೌಡ ಬೆಳಾಲು, ವಿಜಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya
ಕಲ್ಮoಜ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಲ್ಮoಜ ಪಂಚಾಯತ್ ಕಟ್ಟಡದಲ್ಲಿ ನ.30ರಂದು ನಡೆಯಿತು. ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾದ ನಾಗೇಶ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya
ಚಿಬಿದ್ರೆ: ಇಲ್ಲಿಯ ಅನ್ನಾರು ನಿವಾಸಿ ಶ್ರೀಮತಿ ಚಂದ್ರಕಲಾ (31ವ) ರವರು ಹೃದಯಾಘಾತದಿಂದ ನ.29ರಂದು ನಿಧನರಾದರು. ಇವರು ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪತಿ, ತಂದೆ, ತಾಯಿ, ಸಹೋದರಿ, ಸಹೋದರ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya
ಧರ್ಮಸ್ಥಳ ಪೊಸಳಿಕೆ ನಿವಾಸಿ, ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಗೋಪಾಲ ಪೂಜಾರಿ(76ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ನ.30) ತಮ್ಮ ಮನೆಯಲ್ಲಿ ನಿಧನರಾದರು. ಇವರು ಕಾಂಗ್ರೆಸ್ ಪಕ್ಷದ ಧರ್ಮಸ್ಥಳ ಗ್ರಾಮ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
ನಾವೂರು: ಕಪುಚಿನ್  ಕೃಷಿಕ ಸೇವಾಕೇಂದ್ರ ಹಾಗೂ  ವೋಲ್ಕಾರ್ಟ್ ಫೌಂಡೇಶನ್ ಇಂಡಿಯನ್ ಟ್ರಸ್ಟ್ ಇವರ ವತಿಯಿಂದ ನ.29ರಂದು ನಡ ಸ.ಹಿ ಪ್ರಾ. ಶಾಲೆಯಲ್ಲಿ ನಡೆದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನಾವೂರು ಸ.ಹಿ.ಪ್ರಾ ಶಾಲೆ 7ನೇ ತರಗತಿ ವಿದ್ಯಾರ್ಥಿಗಳಾದ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya
ಪದ್ಮುಂಜ: ವಿಶ್ವಹಿಂದೂ ಪರಿಷತ್, ಬಜರಂಗದಳ ಪದ್ಮುಂಜ ಶಾಖೆಯ ವತಿಯಿಂದ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ ಮತ್ತು ಸುತ್ತಮುತ್ತ ಸ್ವಚ್ಛತಾ ಆಂದೋಲನವು ನ.30ರಂದು ನಡೆಯಿತು. ಅಧ್ಯಕ್ಷ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ದಾಸವರೇಣ್ಯ ಕನಕದಾಸ ಜಯಂತಿಯನ್ನು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನ.30 ರಂದು ಆಚರಿಸಲಾಯಿತು. ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ಭಾರತದ ಆತ್ಮವೇ ಆಧ್ಯಾತ್ಮ, ದಾಸ ಸಾಹಿತ್ಯದ ಮೂಲಕ...
error: Content is protected !!