ಬಜಿರೆ ಪಿಯಂಶ್ರೀ ಶಾಲೆಯ ಎಲ್ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ
ವೇಣೂರು: ಬಜಿರೆ ಪಿಯಂಶ್ರೀ (PM Schools for Rising India) ಶಾಲೆಯಲ್ಲಿ ಇಂದು ಎಲ್ಕೆಜಿ, ಯುಕೆಜಿ ವಿದ್ಯಾರ್ಥಿ ಪೋಷಕರ ಸಭೆಯು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಲೋಕೇಶ್...
