ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಉಜಿರೆ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ...
