ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ
ಬೆಳ್ತಂಗಡಿ ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುರೇಶ್ ದಯಾನಂದ ಬಳಂಜ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಈಶ್ವರ ಭಟ್...
