ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ
ಅರಸಿನಮಕ್ಕಿ : ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಸಮೀಪದ ಪಾಲೆಂಜ ನಿವಾಸಿ ಕೃಷಿಕ ಮುರಳೀಧರ ಗೌಡ ಪಾಲೆಂಜ ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4ರಂದು ನಡೆದಿದೆ. ಕಂಟ್ರಾಕ್ಟ್ರುದಾರರಾಗಿದ್ದ ಇವರು ಜನಾನುರಾಗಿಯಾಗಿದ್ದರು. ಹಲವಾರು ಸಂಘ...
