ಚಿತ್ರ ವರದಿ
ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ
ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿ ಇಲ್ಲಿನ ಶಿಕ್ಷಕರ ರಕ್ಷಕರ ಸಭೆ ಕಾಲೇಜು ಸಭಾಂಗಣದಲ್ಲಿ ಜು.4 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ...
ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ
ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ...
ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು
ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳಿಗೆ ನೆಟ್ವರ್ಕ್ ಸಮಸ್ಯೆಯಾಗಿದ್ದು ಮದ್ದಡ್ಕ, ...
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಳ್ತಂಗಡಿ: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿಕೆ ಮತ್ತು ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ...
ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ
ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜನೆಯಲ್ಲಿ ಗಮಕ ಕಾರ್ಯಕ್ರಮ ಆಯೋಜಿಸಲಾಯಿತು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಠ್ಯದಲ್ಲಿ ಬರುವ ಪದ್ಯ ಭಾಗದ ಕುಮಾರವ್ಯಾಸನ “ಇನ್ನು ...
ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ
ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಮೂಡಿಬರಲು ಅನುಕೂಲವಾಗುವಂತೆ ರಚಿಸಿರುವ ಸ್ಮೃತಿ’ ಬಿತ್ತಿಪತ್ರದ ಅನಾವರಣ ಕಾರ್ಯಕ್ರಮವನ್ನು ಕಾಲೇಜಿನ ...
ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ ನಡೆಯಿತು. ಉಪ ಪ್ರಾಚಾರ್ಯ ಡಾ. ...
ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ
ಬೆಳಾಲು :ಗ್ರಾಮ ಪಂಚಾಯತು ಬೆಳಾಲು ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ರವರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ 2ನೇ ...
ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ
ಗುರಿಪಳ್ಳ: ಉಜಿರೆ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಸದರಿ ರಸ್ತೆಯ ಮೂಲಕ ಸಂಚರಿಸುವ ...
ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ
ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನಿರಜಂನ ಬಾವಂತಬೆಟ್ಟು ತೆರವಾದ ಸ್ಥಾನಕ್ಕೆ ಪಿ ಜಯರಾಜ್ ಹೆಗ್ಡೆ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.