ಮಿತ್ತವಾಗಿಲು : ಇಲ್ಲಿಯ ದುರ್ಗಾಪರಮೇಶ್ವರಿ ಹಾಗೂ ದುರ್ಗಾದೇವಿ ಸನ್ನಿಧಿಯ ಬಳಿ ನಿರ್ಮಿಸಿದ ಅಶ್ವತ್ಥಕಟ್ಟೆಯಲ್ಲಿ ಜೂ.20 ರಂದು ಅಶ್ವಥೋಪನಯನ ಕಾರ್ಯಕ್ರಮ ವೇದಮೂರ್ತಿ ಶ್ರೀವತ್ಸ ಕೆ. ಇವರ ಪುರೋಹಿತ್ಯದಲ್ಲಿ ಅದ್ದೂರಿಯಾಗಿ ನೆರವೇರಿತು. ಜೂ. 19ರಂದು ನಡೆದ ರಾಜಗೋಪುರ...
ಮೂಡುಬಿದಿರೆ: ವಿದ್ಯಾಗಿರಿಯ ಆಳ್ವಾಸ್ ಸ್ವಾಯತ್ತ ಪದವಿಪೂರ್ವ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೌಮ್ಯತಿಲಕ್ ಶೆಟ್ಟಿ ಇವರ ಚೊಚ್ಚಲ ಕವನ ಸಂಕಲನ ‘ಮಸಿಯ ಮಾತು’ ಬಿಡುಗಡೆ ಸಮಾರಂಭ ಜೂ.26 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಆಳ್ವಾಸ್ ಶಿಕ್ಷಣ...
ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿ ಯ ಶಾಲಾ ಸಂಸತ್ ಚುನಾವಣೆಯನ್ನು ವಿದ್ಯುನ್ಮಾನ ಮತಯಂತ್ರ ದ ಮಾದರಿಯಲ್ಲಿ ನಡೆಸಲಾಯಿತು. ಶಾಲಾ ಮಕ್ಕಳಿಗೆ ಚುನಾವಣೆ ವ್ಯವಸ್ಥೆಯನ್ನು ಪರಿಚಯಿಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆಯಲ್ಲಿ ನಡೆಸುವ ಎಲ್ಲಾ...
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್,...
ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಜಿರೆಯ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ...
ಬಂಟ್ವಾಳ : ಬಾಳ್ತಿಲ ಗ್ರಾಮದ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಆಡಳಿತ ಮಂಡಳಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀದೇವಳದ ಆಡಳಿತ ಮೊಕ್ತೇಸರರಾದ ಸುಧಾಕರ ಶೆಣೈ ಮರೋಳಿ...
ಬೆಳ್ತಂಗಡಿ: ರಾಷ್ಟರೀಯ ಹೆದ್ದಾರಿಯ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಕೆ.ಎಸ್.ಆರ್ ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನ ಮೇಲೆರಿದ ಘಟನೆ ಇಂದು(ಜೂ.22) ಮಧ್ಯಾಹ್ನ ನಡೆದಿದೆ. ಮಂಗಳೂರಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ...
ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶಿರ್ವಾದಗಳೊಂದಿಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರ ಮಾರ್ಗದರ್ಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಉಜಿರೆ ಕಲಾಟಿಯನ್ ತಂಡದ “ಕಲಾಟಿಯನ್...
ಲಾಯಿಲ : ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಜೂ. 20 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮವು ನಾಲ್ಕನೇ ವರ್ಷದ ಬಿ.ಫಾರ್ಮ ವಿದ್ಯಾರ್ಥಿನಿಯರಾದ...