September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ.ಪೌಲೋಸ್‌ರವರು ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡಿನ ಸೊಬಗನ್ನು ವರ್ಣಿಸಿದರು. ಸಂಸ್ಥೆಯ ಆಡಳಿತ ಮಂಡಳಿಯವರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya
ಬೆಳ್ತಂಗಡಿ: ಉಜಿರೆ-ಸೋಮಂತಡ್ಕ ಅಪೇ ರಿಕ್ಷಾ ಚಾಲಕರ ಸಂಘದ ಸದಸ್ಯ ಆಟೋ ಚಾಲಕ ಮಂಜುನಾಥ(49ವ) ಅಲ್ಪಕಾಲದ ಅಸೌಖ್ಯದಿಂದ ನ.1 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವಿವಾಹಿತರಾಗಿದ್ದ ಇವರು ಕುಂದಾಪುರ ಮೂಲದವರಾಗಿದ್ದು ಉಜಿರೆಯ ಬಾಡಿಗೆ ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಭೌಗೋಳಿಕವಾಗಿ,ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಮಂಗಳೂರು ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಂಘ, ಸಂಸ್ಥೆಗಳ ವಿಭಾಗದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಜಿರೆ ಅಶೋಕ್ ಭಟ್ ನೇತೃತ್ವದ ಕುರಿಯ ವಿಠಲ ಶಾಸ್ತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya
ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು, ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬರಹಗಾರರಾದ ಶ್ರೀಮತಿ ರೇಣುಕಾ ಸುಧೀರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕನ್ನಡದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya
ಬೆಳ್ತಂಗಡಿ: ‘ ಉನ್ನತ ಶಿಕ್ಷಣ ಪಡೆದು, ಸಂಶೋಧನಾ ಕ್ಷೇತ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳಿವೆ. ಬಯೋ ಕೆಮಿಸ್ಟ್ರಿ ಅಧ್ಯಯನದಲ್ಲಿ ರಕ್ತದಲ್ಲಿರುವ ಸುಮಾರು ಎರಡು ಸಾವಿರ ಪ್ರೊಟೀನ್ ಗಳ ಗುಣಲಕ್ಷಣಗಳನ್ನು ಅರಿತು ದೇಹದ ಕಾಯಿಲೆಗಳನ್ನು ಪತ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ನಾಡಗೀತೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಮಕ್ಕಳು ಕನ್ನಡ ರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ವಿವಿಧ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya
ತೆಕ್ಕಾರು: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ ನೇತ್ರಾವತಿ ನದಿಯ ತಟದ ಅನದಿದೂರದಲ್ಲಿದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಮೀನು ಅನ್ಯಮತೀಯರಿಂದ ಅತಿಕ್ರಮಣವಾಗಿತ್ತು. ಸುಮಾರು ಹನ್ನೊಂದು ವರ್ಷಗಳ ನಿರಂತರ ಕಾನೂನು ಹೋರಾಟದ ಫಲವಾಗಿ ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಧರ್ಮಸ್ಥಳ: ಖ್ಯಾತ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಯಕ್ಷಗಾನದಲ್ಲಿ ಹಾಸ್ಯದ ಮೂಲಕ ಅವರು ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ನಮ್ಮ ಧರ್ಮಸ್ಥಳ ಯಕ್ಷಗಾನ ಮಂಡಳಿಯಲ್ಲಿ ಕೂಡಾ ಅವರು ಕಲಾವಿದರಾಗಿ...
error: Content is protected !!