September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya
ಕುವೆಟ್ಟು: ಮದ್ದಡ್ಕ ಧರ್ಮಶ್ರೀ ಸಂಕೀರ್ಣದಲ್ಲಿರುವ ರೀನು ಫೂಟ್ ವೆರ್ ಇದರ ಅಂಗಡಿ ಮಾಲಕ ಸುಮೋದ್ ದಾಸ್ (66) ಹೃದಯಾಘಾತದಿಂದ ಅ.31 ರಂದು ನಿಧನರಾದರು. ಮೃತರು ಕೇರಳದವರಾಗಿದ್ದು, ಹಲವು ವರ್ಷಗಳಿಂದ ಮಂಗಳೂರು, ಬೆಳ್ತಂಗಡಿಯಲ್ಲಿ ನಂತರ ಮದ್ದಡ್ಕದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ ಹಾಗೂ ಕುಟುಂಬ ಸಮ್ಮಿಲನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅಭ್ಯಾಗತರಾದ ಯಕ್ಷಗಾನ ವಿದ್ವಾಂಸರಾದ ಡಾ. ಶ್ರುತಕೀರ್ತಿರಾಜ ಅವರು ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಟಿ ಸುರೇಶ್ ಕುಮಾರ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ, ಮಾಲತಿ ಪ್ರಭು(79ವ) ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅ.31 ರಂದು ನಿಧನ ಹೊಂದಿದರು. ಆರೋಗ್ಯ ಇಲಾಖೆಯಲ್ಲಿ 35 ವರ್ಷಗಳ ಕಾಲ ಔಷಧ ತಜ್ಞೆಯಾಗಿ ಸೇವೆ ಸಲ್ಲಿಸಿದ್ದ ಅವರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya
ಬೆಳ್ತಂಗಡಿ: ವೇಣೂರು ಕರಿಮಣೇಲು ಗ್ರಾಮದ ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ (62) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಇವರು ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ‌ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸಂಸ್ಥೆಗಳು ಪಾತ್ರವಾಗಿದೆ. ಕಲಾ ಕ್ಷೇತ್ರದಲ್ಲಿ ನಾಟಕ ಕಲಾವಿದ ಗುಂಡೂರು ಗ್ರಾಮದ ಭ್ರಾಮರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಕ್ಷೇತ್ರದ ಭಕ್ತ ವರ್ಗ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಶಾಸಕ ಹರೀಶ್ ಪೂಂಜರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕ್ಷೇತ್ರದ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya
ಬೆಳ್ತಂಗಡಿ: ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರು ಆದ ಕೆ. ಗಂಗಾಧರ ಗೌಡ ರವರ ಕಚೇರಿಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಅ. 31 ರಂದು ಗಂಗಾಧರ ಗೌಡ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya
ಬಳಂಜ: ಬಳಂಜ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಬೇರೆ ಜಿಲ್ಲೆಗೆ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದು ಅವರಿಗೆ ಬಿಳ್ಕೋಡುಗೆ ಸಮಾರಂಭವು ಅ. 31 ರಂದು ಬಳಂಜ ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಬಳಂಜ ಗ್ರಾಮ ಪಂಚಾಯತ್...
error: Content is protected !!