September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಗೋವುಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya
ಉಜಿರೆ : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಸಲಾಯಿತು. ಪ್ರಾಚಾರ್ಯ ಪ್ರಮೋದ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya
ಉಜಿರೆ:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸಂರಕ್ಷಣೆಯ ಸದುದ್ದೇಶದಿಂದ ‘ಧರ್ಮಸಂರಕ್ಷಣ ಸಮಿತಿ’ಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹಾಗೂ ಕ್ಷೇತ್ರದ ಭಕ್ತರು ಕೈಗೊಂಡ ‘ಧರ್ಮಸಂರಕ್ಷಣ ಯಾತ್ರೆ’ ಮತ್ತು ‘ಪಾದಯಾತ್ರೆ’ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಧರ್ಮಜಾಗೃತಿ ಸಮಿತಿ ಸಂಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
ಶಿಶಿಲ : ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟ ಶಿಶಿಲದ ಮಹಾಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅ.31ರಂದು ನಡೆಯಿತು. ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya
ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ರವರು ಅ.31ರಂದು ನಿಧನರಾಗಿದ್ದಾರೆ. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವೈದ್ಯಕೀಯ ಸೇವೆಗಾಗಿ ಮತ್ತು ಸಮಾಜ ಸೇವೆಗಾಗಿ ಸಂಕಷ್ಟಕ್ಕೆ ಸ್ಪಂದಿಸುವ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ: ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಅ. 31 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಕೆ.ಎಸ್. ಕಾಂಪ್ಲೆಕ್ಸ್‌ನಲ್ಲಿ ಕಾರ್ಯಚರಿಸುತ್ತಿರುವ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ಇದರ ಪ್ರಥಮ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅ.೩೦ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಮಿತ್ತಬಾಗಿಲು ಗ್ರಾ.ಪಂ. ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
ನಾವರ:ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ನಾವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.28 ರಂದು ನಡೆಯಿತು ನಾವರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್ ಕ್ರಿಕೆಟ್ ಪಂದ್ಯಾವಳಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಇಡೀ ಭಾರತ ಒಂದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ...
error: Content is protected !!