September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ : ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya
ಬೆಳ್ತಂಗಡಿ : : ಸಂತ ತೆರೆಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಇನ್ವೆಸ್ಟಿಚರ್ ಸಮಾರಂಭವು ಇಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ಹಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya
ಕರಾಯ: ಆಯುಷ್ ಇಲಾಖೆಯ ವತಿಯಿಂದ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕರಾಯ ಘಟಕ, ಕರಾಯ ಶ್ರೀ ಕೃಷ್ಣ ಭಜನಾ ಮಂದಿರದ ಸಂಯುಕ್ತ ಆಶ್ರಯದಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya
ಕುವೆಟ್ಟು: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸಂಭ್ರಮ ಶನಿವಾರವನ್ನು ಆಚರಿಸಲಾಯಿತು. ವಿಶೇಷ ಚೇತನ ವ್ಯಕ್ತಿ ಪವನ್ ಇವರೊಂದಿಗೆ ಸಂವಾದ ನಡೆಸಲಾಯಿತು. ತನಗೆ 2 ಕಣ್ಣು ಕಾಣಿಸದಿದ್ದರು ಯಾವ ರೀತಿಯಲ್ಲಿ ದೈನಂದಿನ ಚಟುವಟಿಕೆಗಳನ್ನು ಮಾಡುತ್ತಾರೆ, ಇತರರ ಸಹಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವಸಂಖ್ಯಾತ ದಿನಾಚರಣೆಯನ್ನು ನಡೆಸಲಾಯಿತು. ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದಾನಿಗಳು ನೀಡಿದ ತಬಲವನ್ನು ತಬಲ ಗುರುಗಳಾದ ವಿನಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಇಂದು ದೇವರಾಜ ಅರಸು ಹಿಂದುಳಿದ ವರ್ಗ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ ಮಾಡಿ ,ಹಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಲಾವಣ್ಯ ಎಸ್ ಶೆಟ್ಟಿ ಅರ್ಕಜೆ ಇವರು ದೀಪ ಬೆಳಗಿಸಿ ವಿಶ್ವ ಯೋಗ ದಿನಾಚರಣೆಯನ್ನು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya
ಬಳಂಜ: ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರು ಇಂದಿನ ಯುವ ಸಮಾಜಕ್ಕೆ ಪ್ರೇರಣೆ‌ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಹೇಳಿದರು. ಭಾರತೀಯ ಸೇನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
ಉಜಿರೆ: ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 2025- 26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಹಾಗು ಪ್ರಸಕ್ತ ಸಾಲಿನ ಶಾಲೆಯ ವಿವಿಧ ಸಂಘಗಳ...
error: Content is protected !!