ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ
ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿದ್ದು ಇದರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಮಂಗಳೂರು ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆಯಲ್ಲಿ...
