September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya
ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಮರು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ. ಪ್ರತಿದಿನ ರಾತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.ಪ್ರತಿ ದಿನ ಸಂಜೆ 6 ಗಂಟೆಯಿಂದ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಡಾ| ಎ.ಪಿ.ಜೆ ಅಬ್ದುಲ್ ಕಲಾಂ ರವರ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆ ಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸಕ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya
ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya
ಪೆರಿಂಜೆ : ಹೊಸಂಗಡಿ ಮಂಡಲ ಪಂಚಾಯತ್ ಪ್ರಥಮ ಮಂಡಲ ಪ್ರಧಾನ ದಿವಂಗತ ಎ. ಗುಣಪಾಲ್ ಜೈನ್ ಎರ್ಮೋಡಿ ಇವರ ಸ್ಮರಣಾರ್ಥ ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya
ನಾವೂರು: ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮುರ – ನಾವೂರು ಇದರ ಮಹಾ ಸಭೆಯು ಮುರ ಮುಹಿಯುದ್ಧೀನ್ ಜುಮಾ ಮಸ್ಜಿದ್‌ನಲ್ಲಿ ಅ. 8 ರಂದು ರಾತ್ರಿ ಜಮಾತ್ ಅಧ್ಯಕ್ಷರಾದ ಎನ್. ಕೆ. ಹಸೈನಾರ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬಳಂಜದಲ್ಲಿ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪೇರೋಡಿತ್ತಾಯಕಟ್ಟೆ, ನಾರಾವಿ, ಅಂಡಿಂಜೆ ವಲಯದ ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ವಿದ್ಯಾಭಾರತೀ ಕರ್ನಾಟಕ ಇದರ ವತಿಯಿಂದ ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಶಾಲೆ ಸುಲ್ಕೇರಿ 14ರ ವಯೋಮಾನದ ಕ್ರೀಡೆಯಲ್ಲಿ ಸುಶಾಂತ್.ಪಿ, ಕುದ್ಯಾಡಿ (8ನೇ ತರಗತಿ) ಎತ್ತರ ಜಿಗಿತ ಪ್ರಥಮ ಮತ್ತು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
ಮಚ್ಚಿನ : ಗೇರುಕಟ್ಟೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 28 ಬಹುಮಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya
ಬಳಂಜದಲ್ಲಿ ನಡೆದ ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಪಡಂಗಡಿಯ ವಿದ್ಯಾರ್ಥಿಗಳು 4×100 ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಕಾರ್ತಿಕ್, ಮನ್ವಿತ್, ಮಹಮ್ಮದ್ ಸುರಾಕತ್, ಅಜಯ್ ಕ್ರೀಡಾಕೂಡದಲ್ಲಿ ಭಾಗವಹಿಸಿದರು....
error: Content is protected !!