ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ದೆಯಲ್ಲಿ ಸುಶಾಂತ್ ಎಸ್ ಪೂಜಾರಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಶಾಂತ್ ಎಸ್ ಪೂಜಾರಿ...
