September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya
ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆಯನ್ನು ಲಾಯಿಲ “ಭಗತ್ ಸಿಂಗ್” ವೃತ್ತದಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಸ್ಮರಿಸಲಾಯಿತು. ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮುಂಡಾಜೆ : ಮುಂಡಾಜೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಬೆಳ್ತಂಗಡಿ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಆಳ್ವಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬಂದಾರು: ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ಸೆ 28 ರಂದು ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ: ಉಜಿರೆಯ ಕಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಹಾಡು ಹಗಲೇ ಕಳ್ಳತನ ನಡೆಸಿದ್ದ ಕುಖ್ಯಾತ ಅಂತರ್ ರಾಜ್ಯ ಕಳ್ಳನೋರ್ವನನ್ನು ಬೆಳ್ತಂಗಡಿ ಪೊಲೀಸರು ಒಂದು ತಿಂಗಳು ಶ್ರಮಪಟ್ಟು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈತನನ್ನು ಬಂಧಿಸಲು ನಾಲ್ಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ವೈಲ್ಡ್ ಲೈಫ್ ಕನ್ಸ್ ವೇಶನ್ ಸೊಸೈಟಿ ಇಂಡಿಯ ಬೆಂಗಳೂರು ಇವರ ನೇತೃತ್ವದಲ್ಲಿ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆಯು ಕೊಯ್ಯುರು ಡೆಂಬುಗ ರಾಮಣ್ಣ ಗೌಡರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
ಕುಕ್ಕಾವು ಸ.ಹಿ.ಪ್ರಾ. ಶಾಲೆಯಲ್ಲಿ 6 ವರ್ಷ 9 ತಿಂಗಳ ಕಾಲ ಸೇವೆ ಸಲ್ಲಿಸಿ ಪ್ರಸುತ್ತ ಸ.ಉ.ಹಿ.ಪ್ರಾ. ಶಾಲೆ ಬಜಿರೆಗೆ ವರ್ಗಾವಣೆಯಾದ ಶಿಕ್ಷಕಿ ಶ್ರೀಮತಿ ಲೀಲಾ ಬಿ. ಇವರನ್ನು ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ಪ್ರಾಯೋಜಕತ್ವದಲ್ಲಿ ಪ್ರಾಂತ್ಯ-12 ರಲ್ಲಿ ವಲಯ -2 ರ ಝೋನ್ ಮಟ್ಟದ ಲಯನ್ಸ್ ಕ್ಲಬ್‌ಗಳ ಪಿಎಸ್‌ಟಿ ಸೆಮಿನಾರ್ ಲಯನ್ಸ್ ಭವನ ಬೆಳ್ತಂಗಡಿ ಯಲ್ಲಿ ಜರುಗಿತು. ಜಿಲ್ಲಾ ಜಿಎಸ್‌ಟಿ ಕಾರ್ಡಿನೇಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya
ಬೆಳ್ತಂಗಡಿ: ದಕ ಜಿಲ್ಲಾಡಳಿತ, ದಕಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಪಂ ಬೆಳ್ತಂಗಡಿ, ಗ್ರಾಪಂ ಉಜಿರೆ, ಶಾಲಾ ಶಿಕ್ಷಣ ಇಲಾಖೆ,ಎಸ್ ಡಿಎಂ ಸ್ವಾಯತ್ತ ಕಾಲೇಜು ಉಜಿರೆ, ಯುವಜನ ಒಕ್ಕೂಟ,ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ, ಅರಣ್ಯ ಇಲಾಖೆ ವೇಣೂರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ ಹೊಸಂಗಡಿ, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಇನ್ನರ್ ವೀಲ್ ಕ್ಲಬ್ ಮೂಡಬಿದ್ರೆ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ, ಆಳ್ವಾಸ್ ಸಮಾಜ ಕಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya
ವೇಣೂರು: ಇಲ್ಲಿಯ ಜುಮ್ಮಾ ಮಸೀದಿಯ ವತಿಯಿಂದ ನಡೆದ ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಮಿಲಾದ್ ಮೆರವಣಿಗೆ ನಡೆಯಿತು. ಬಳಿಕ ವೇಣೂರು ಪೇಟೆಯಲ್ಲಿ ನಡೆದ ಸರ್ವಧರ್ಮಿಯರ ಸಭೆಯು ಮಸೀದಿಯ ಖತೀಬರಾದ ಅಬ್ದುಲ್ ರಹಿಮಾನ್ ಸಖಾಫಿ ಮದ್ದಡ್ಕರವರ...
error: Content is protected !!