September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಯುವವಾಹಿನಿ(ರಿ) ಕಂಕನಾಡಿ ಘಟಕ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಪ್ರಯುಕ್ತ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಬಿ. ಸಿ. ರಾಯ್ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya
ಕೊಯ್ಯೂರು : ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿ ಇತ್ತೀಚಿಗೆ ವರ್ಗಾವಣೆಗೊಂಡ ಬಾಲಕೃಷ್ಣ ಬೇರಿಕೆಯವರ ಬೀಳ್ಕೊಡುಗೆ ಸಮಾರಂಭವು ನಡೆಯಿತು. ಅಭಿನಂದನಾ ಭಾಷಣ ಮಾಡಿದ ಕೊಯ್ಯೂರು ಪ್ಯಾಕ್ಸ್ ನ ನಿರ್ದೇಶಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯಲ್ಲಿ ಹೆಚ್ಚು ಕಸ ತುಂಬಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ. ನೇರ್ತನೆ, ಕೆಎಸ್ಆರ್ಟಿಸಿ ಡಿಪ್ಪೋ ಬಳಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇದರ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಹಾಗೂ ಹಿತ ಚಿಂತಕರ ಸಭೆಯು ಬಳಂಜ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಮೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya
ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ದಸಂಸ ಮುಖಂಡ ವೆಂಕಣ್ಣ ಕೊಯ್ಯುರುರವರು ದಲಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya
ಅರಸಿನಮಕ್ಕಿಯಿಂದ ಕಾಪಿನಬಾಗಿಲುವರೆಗೆ ರಸ್ತೆಯ ಇಕ್ಕೆಲಗಳಲ್ಲಿ ದಟ್ಟವಾಗಿ ಗಿಡಗಂಟಿ, ಪೊದೆಗಳು ಬೆಳೆದು ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್. ರವರ ನೇತೃತ್ವದಲ್ಲಿ ಸೆ.24 ರಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
ಬೆಳ್ತಂಗಡಿ: ಮದ್ದಡ್ಕ ಸಮೀಪದ ವರಕಬೆ ಎಂಬಲ್ಲಿ ಮಂಗಳೂರು ಕಡೆಯಿಂದ ದರ್ಮಸ್ಥಳ ಕಡೆಗೆ ಹೊಗುವ ಕೆ ಎಸ್ ಆರ್ ಟಿ ಸಿ ಬಸ್ಸು ರಾಂಗ್ ಸೈಡ್ ನಿಂದ ಬಂದ ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸೆ.24 ರಂದು ಉಜಿರೆ ಕೃಷ್ಣಾನುಗ್ರಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya
ಬಂದಾರು :ಸೆ 22,23 ರಂದು ಉಪನಿರ್ದೇಶಕರು (ಆಡಳಿತ)ರವರ ಕಛೇರಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಉತ್ತರ ವಲಯ,ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉತ್ತರ ವಲಯ ಮೈಸೂರು, ಇವುಗಳ ಸಂಯುಕ್ತ ಅಶ್ರಯದಲ್ಲಿ ಶ್ರೀ...
error: Content is protected !!