ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ
ಉಜಿರೆ: ಉಜಿರೆ ಎಸ್. ಡಿ.ಎಂ ಕಾಲೇಜಿನ ಮಹಿಳಾ ತಂಡವು ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದೆ. ಏಪ್ರಿಲ್ ತಿಂಗಳ 28, 29 ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ...
