September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya
ನಾರಾವಿ ಗ್ರಾಮದ ಬಾಂದೋಟ್ಟು ಮನೆಯ ಶ್ರೀಮತಿ ಯಮುನಾ ಕೊರಗಪ್ಪ ಪೂಜಾರಿ (87ವ)ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು. ಮೃತರು ಎರಡು ಪುತ್ರರಾದ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya
ಉಜಿರೆ : ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೆನ್ನುಮೂಳೆಯ ಸಮಸ್ಯೆಯಿಂದ ಬಳಲುತ್ತಿದ್ದ, 19 ವರ್ಷದ ಯುವಕನಿಗೆ ಸೆ. 4ರಂದು ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ ಬೆನ್ನುಮೂಳೆಯ ಕಾರ್ಯವಿಧಾನವಾಗಿದ್ದು, ಇದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಹೊಸಂಗಡಿ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ.ಹಿ.ಪ್ರಾ. ಶಾಲೆ ಕೇಳದ ಪೇಟೆ ಇಲ್ಲಿನ ವಿದ್ಯಾರ್ಥಿಗಳಾದ ವಿಜೇತ್ (ಕ್ಲೇಮಾಡೆಲಿಂಗ್ ಹಿರಿಯ -ಪ್ರಥಮ), ಶುಶಾಂತ್ (ಕ್ಲೇ ಮಾಡೆಲಿಂಗ್ ಕಿರಿಯ-ಪ್ರಥಮ),...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya
ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು. ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದ.ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತದ ೨೦24-25ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.7ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ವಹಿಸಿಕೊಂಡಿದ್ದರು. ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya
ಬೆಳ್ತಂಗಡಿ: ಶ್ರೀಕ್ರಷ್ಣ ಜನ್ಮಾಷ್ಠಮಿ  ಸಾಮೂಹಿಕ ಆಚರಣೆ ಮಾಡುವ ಮೂಲಕ ಸಂಬಂಧ ವೃದ್ಧಿಯಾಗುತ್ತದೆ. ಶ್ರೀಕೃಷ್ಣ ಮನುಕುಲಕ್ಕೆ‌ ನೀಡಿದ ಸಂದೇಶ ಅಪಾರವಾಗಿದ್ದು ಸಮಾಜದ ಉದ್ಧಾರದ ಚಿಂತನೆ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ಗುರುವಾಯನಕೆರೆ ಪ್ರೌಢಶಾಲೆ ಸಹ ಶಿಕ್ಷಕ ಯೋಗೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya
ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವವು ಸೆ.7 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya
ನಿಡ್ಲೆ: ನಿಡ್ಲೆ ಮತ್ತು ಬೂಡುಜಾಲುವಿನಲ್ಲಿ ಸೌಜನ್ಯಪರ ನಾಗರಿಕರು ಅಳವಡಿಸಿದ ಬ್ಯಾನರ್ ನ್ನು ಕಿಡಿಗೇಡಿಗಳು ಕಿತ್ತೆಸೆದ ಘಟನೆ ಸೆ.6 ರಂದು ರಾತ್ರಿ ನಡೆದಿದೆ. ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya
ನೆರಿಯ ವಲಯದ ಬೈಲಂಗಡಿ ಕಾರ್ಯಕ್ಷೇತ್ರದ ಗಾನದಕೊಟ್ಟಿಗೆ ಎಂಬಲ್ಲಿ ವಾಸವಾಗಿರುವ ಗುಲಾಬಿಯವರು ತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದುಬಿದ್ದು ತೀವ್ರವಾದ ರಕ್ತಸ್ರಾವ ಆಗಿ ಮಲಗಿದಲ್ಲೇ ಇದ್ದು, ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ರೂ....
error: Content is protected !!