ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ
ಅರಸಿನಮಕ್ಕಿ: ಅರಸಿನಮಕ್ಕಿಯ ಶುಭರಾಮ್ ಕಾಂಪ್ಲೆಕ್ಸ್ ನಲ್ಲಿರುವ “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆಯು ಸೆ.4 ರಂದು ನಡೆಯಿತು. ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಹಾಗೂ ಗ್ರಾ.ಪಂ....
