September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya
ಕುತ್ಲೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಇದರ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಕಾರ್ಯಕ್ರಮ ಕುತ್ಲೂರು ಸಿಎಸ್ ಸಿ ಸೇವಾ ಕೇಂದ್ರದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
ಮೇರೊಳ್ತಡ್ಕ : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ವರಮಹಾಲಕ್ಷ್ಮೀ ಪೂಜೆಯು ನಡೆಯಿತು. ಧರ್ಮದರ್ಶಿಗಳಾದ ಆನಂದ ಗೌಡ ,ಅಶ್ವಥ್ ಗೌಡ, ಅಕ್ಷಯ ಗೌಡ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya
ಮೂಡುಕೋಡಿ : ಶ್ರೀ ರಾಮ ಮಹಿಳಾ ಸಮಿತಿ ನಡ್ತಿಕಲ್ಲು ಮೂಡುಕೋಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡುಕೋಡಿ ಶ್ರೀ ರಾಮ ಭಜನಾ ಮಂಡಳಿ ನಡ್ತಿಕಲ್ಲು ಮೂಡುಕೋಡಿ ಇವರ ಸಹಕಾರದೊಂದಿಗೆ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya
ಬೆಳ್ತಂಗಡಿ: ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಪಡ್ಡಂದಡ್ಕದಲ್ಲಿ ನಡೆದಿದೆ. ಉಡುಪಿಯಿಂದ ಬೆಂಗಳೂರಿಗೆ ಹೋಗುವ ಖಾಸಗಿ ಬಸ್ ವೇಣೂರಿನ ಗಾಂಧೀನಗರದಲ್ಲಿ ಪಲ್ಟಿಯಾಗಿದ್ದು ಹಲವಾರಿಗೆ ಗಾಯಾಗಳಾಗಿದ್ದು ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘ (ರಿ) ಮಿತ್ತಬಾಗಿಲು ಇದರ ಉತ್ತಮ ಚಟುವಟಿಕೆ ಹಾಗೂ ಸೇವೆಯನ್ನು ಗುರುತಿಸಿ, ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್. ಇವರು2022-23 ನೇ ಸಾಲಿನಲ್ಲಿ ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
ಮಲೆಬೆಟ್ಟು: ಶ್ರೀ ವನದುರ್ಗಾ ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.ನೂರಾರು ಭಕ್ತಾದಿಗಳು ವೃತ ದಾರಿಯಾಗಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya
ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದದಂತೆ ಕಿರ್ಲೋಸ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ದಿ| ಪಿ. ಗಣಪತಿ ರಾವ್ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ಪಣಿಯಾಡಿ ವಾಸುದೇವ ರಾವ್, ಇಸ್ರೋದಲ್ಲಿ ಹಿರಿಯ ವಿಜ್ಞಾನಿ, ಚಂದ್ರಯಾನದ ಉಪಗ್ರಹ ಹೊತ್ತೊಯ್ಯಲು ಎಲ್‌ವಿಎಂ-3 ಮತ್ತು ಎಲ್ 110-10...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ವೃತ ದಾರಿಯಾಗಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು....
error: Content is protected !!