ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು
ಎಸ್ ಡಿ ಎಂ ಬೆಳ್ತಂಗಡಿಯ ಸ್ಕೌಟ್ ಗೈಡ್ ಗಳಿಂದ ಭಾರತೀಯ ಬಾಹ್ಯಾಕಾಶ ಚಂದ್ರಯಾನ-3 ಐತಿಹಾಸಿಕ ಸಾಧನೆ ಮಾಡಿದ ನಿಮಿತ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...
