22.6 C
ಪುತ್ತೂರು, ಬೆಳ್ತಂಗಡಿ
September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಯಕ್ಷಗಾನ ತರಬೇತಿಯ ಪ್ರಾರಂಭೋತ್ಸವವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ಬಿ.ಸೋಮಶೇಖರ್ ಶೆಟ್ಟಿರವರು ದೀಪ ಪ್ರಜ್ವಲನ ಮಾಡುವುದರ ಮೂಲಕ ಉದ್ಘಾಟಿಸಿ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇವರು ಮೈಸೂರಿಗೆ ಶೂಟಿಂಗ್ ಗೆ ಆಗಮಿಸಿದ್ದವರು ಅಲ್ಲಿಂದ ತನ್ನ ಗೆಳೆಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಅಧಿಕಾರ ಸ್ವೀಕರಿಸಿ ಮೂರು ತಿಂಗಳೂ ಆಗಿಲ್ಲ. ಈಗಾಗಲೇ ಸಿದ್ಧರಾಮಯ್ಯ ಸರಕಾರದ ಎಡವಟ್ಟುಗಳು ಒಂದೊಂದೆ ಹೊರಬರುತ್ತಿದ್ದು ಕಾಂಗ್ರೇಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ. ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ, ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಆ.15ರಂದು ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ಜರಗಲಿರುವುದು. ನಾಲ್ಕೂರು ಹಾಲು ಉತ್ಪಾದಕರ ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಮಿತ್ತಬಾಗಿಲು: ಕು. ಸೌಜನ್ಯ ಸಾವಿನ ಪ್ರಕರಣಕ್ಕೆ 11 ವರ್ಷವಾದರೂ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಇನ್ನೂ ಸಿಗಲಿಲ್ಲ ಅಮಾನುಷ ಕೊಲೆ, ಅತ್ಯಾಚಾರವೆಸಗಿದ ನಿಜವಾದ ಆರೋಪಿಗಳು ಪತ್ತೆಯಾಗಿಲ್ಲ. ಕು. ಸೌಜನ್ಯಳ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು. ಆರೋಪಿಗಳಿಗೆ ಕಠಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ : ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳ್ತಂಗಡಿ ನಗರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದು ವಾಣಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya
ತಣ್ಣೀರುಪಂತ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹೇಮಾವತಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಿಯಾ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ ಹಳೆಕೋಟೆ ನಿವಾಸಿ, ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ( 80ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಆ.7 ರಂದು ನಿಧನರಾದರುಮೃತರು ನಾಲ್ವರು ಪುತ್ರಿಯರು, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya
ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ‌ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಕೇಶವರವರನ್ನು ಭೇಟಿ ಮಾಡಿ ಯೋಗಕ್ಷೇಮವನ್ನು ವಿಚಾರಿಸಿ, ಖಾವಂದರು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya
ಮಿತ್ತಬಾಗಿಲು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಚುನಾಯಿತ ಅಧ್ಯಕ್ಷರಾಗಿ ವಿನಯಚಂದ್ರ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜನಾಯ್ಕ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿ...
error: Content is protected !!