22.6 C
ಪುತ್ತೂರು, ಬೆಳ್ತಂಗಡಿ
September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya
ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣಧಿಕಾರಿ ಹೇಮಚಂದ್ರ ಚುನಾವಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya
ನಾವೂರು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಸುನಂದಾ ಹಾಗೂ ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಲಿಖಿತ್‌ರಾಜ್ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ವೆಂಕಟಕೃಷ್ಣರಾಜ , ಕಾರ್ಯದರ್ಶಿ ನಿರ್ಮಣ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya
ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚುನಾವಣಾ ಪಕ್ರೀಯೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಕನ್ನಡ ಚಿತ್ರರಂಗದ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಪ್ರತಿಷ್ಠಿತ ಹೇರಾಜೆ ಮನೆತನದವರಾಗಿದ್ದು ರಕ್ಷಿತಾ ಶಿವರಾಂರವರ ಸಹೋದರಿಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಮುಂಡಾಜೆ ಪ್ರೌಢಶಾಲೆ ಮುಂಡಾಜೆಯಲ್ಲಿ 2023- 24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮವು ಆ. 4ರಂದು ನಡೆಸಲಾಯಿತು. ಕಾರ್ಯಕ್ರಮವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ನಿಕಟ ಪೂರ್ವ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya
ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ಮಹತ್ವದ ಸಭೆಯು ಆ. 5 ರಂದು ಉಜಿರೆಯ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಹೆದ್ದಾರಿಯ ಬದಿಯಲ್ಲಿ ಸರ್ವೀಸ್ ರೋಡ್ ನಿರ್ಮಿಸಿದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ ಆಶ್ರಯದಲ್ಲಿ ಆ. 20 ರಂದು ಆಟಿಕೂಟದ ‘ಮರಿಯಾಲಡೊಂಜಿ ಐತಾರ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ. ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮಹಾಸಭೆ ಮತ್ತು ಆಟಿಡೊಂಜಿ ದಿನ, ಹಾಗೂ ಚೆನ್ನೆಮನೆ ಗೊಬ್ಬುದ ಪಂತ ಕಾರ್ಯಕ್ರಮ ಆ.6 ರಂದು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya
ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು. ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya
ಹೊಸಂಗಡಿ : ಕಾಶಿಪಟ್ಣ ಗ್ರಾಮದ ರಾಮಣ್ಣ ಹಾಗೂ ಆರಂಬೋಡಿ ಗ್ರಾಮದ ಸುಜಲ್ ರವರು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಹಾಗೂ ಸುಜಲ್ ರವರಿಗೆ ರೂ....
error: Content is protected !!