32.1 C
ಪುತ್ತೂರು, ಬೆಳ್ತಂಗಡಿ
September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದೆ , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya
ಬೆಳ್ತಂಗಡಿ : ಕೂಟ ಮಹಾ ಜಗತ್ತು ಬೆಳ್ತಂಗಡಿ ಇದರ ಮಹಿಳಾ ವೇದಿಕೆಯಿಂದ ಆಟಿ ಕೂಟವು ಮಹಿಳಾ ಸದಸ್ಯರಲ್ಲೊಬ್ಬರಾದ ಲಕ್ಷ್ಮಿ ಮಾಧವ ಹೊಳ್ಳ ಇವರ ಮನೆಯಲ್ಲಿ ಜು. 31ರಂದು ಜರುಗಿತು. ಕೂಟ ಮಹಾಜಗತ್ತು ಬೆಳ್ತಂಗಡಿ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (ಯುನಿವರ್ಸಲ್ ಸರ್ವೀಸ್ ಆಬ್ಲಿಗೇಶನ್ ಫಂಡ್ )ಯಡಿ ದೇಶಾದ್ಯಂತ ಕುಗ್ರಾಮಗಳ ಸಹಿತ ಸ್ವಲ್ಪವೂ ನೆಟ್ ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಸ್ಥಳಗಳಲ್ಲಿ ಸ್ಥಾಪಿಸಲಿರುವ ಬಿಎಸ್ಸೆನ್ನೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya
ವೇಣೂರು: ಇಲ್ಲಿನ ಕರಿಮಣೇಲು ಶಾಂತಿನಗರ ನಿವಾಸಿ, ಕೃಷಿಕ ಕೆ.ಹಸನಬ್ಬ ( 85 ) ರವರು ಜು. 29 ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೃತರು ಐವರು ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಸುವರ್ಣ ಆರ್ಕೆಡ್ ಎದುರು ಹವಿಷ್ಕ ಬಿಲ್ಡಿಂಗ್ ನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಮಿಷ್ ಮಷ್ ಫ್ಯಾನ್ಸಿ ಯಲ್ಲಿ 2024 ರ ಹೊಸ ವರುಷದ ಪ್ರಯುಕ್ತ ಮಿಷ್ ಮಷ್ ಲಕ್ಕಿ ಡ್ರಾ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
ಈ ಸಂದರ್ಭ ಕಛೇರಿ ಪ್ರಬಂಧಕ ಅಣ್ಣು ಗೌಡ ಮಾತನಾಡಿ ತಂತ್ರಜ್ಞಾನದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಮಾಡುವುದು ಇಂದಿನ ಪ್ರಪಂಚದ ಬೆಳವಣಿಗೆಯ ತೀವ್ರತೆಗೆ ಬಹಳ ಮುಖ್ಯ. ನಮ್ಮ ಜೀವನಕ್ಕೆ ಆಹಾರ ಹೇಗೆ ಮುಖ್ಯವೋ, ಹಾಗೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya
ಬೆಳ್ತಂಗಡಿ: ಆಟಿ ತಿಂಗಳು ಬಹಳ ಕಷ್ಟಗಳ ದಿನಗಳಾಗಿದ್ದು ಜೀವನದ ನಿರ್ವಾಣೆಯೇ ಸವಾಲಾಗಿತ್ತು ಹೀಗಾಗಿ ಜನ ಹಳ್ಳಿಯಲ್ಲೇ ಸಿಗುವ ವಸ್ತುಗಳನ್ನು ಆಹಾರವಾಗಿ ಬಳಸುತ್ತಿದ್ದು ಅದರಲ್ಲಿ ಔಷಧಿಯ ಗುಣಗಳು ಇರುತ್ತಿತ್ತು ಇಂತಹ ವಿಚಾರವನ್ನು ನಮ್ಮ ಮಕ್ಕಳಿಗೆ ಆಟಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya
ಬೆಳ್ತಂಗಡಿ: ನಾಲ್ಕು ವರ್ಷಗಳಿಗೊಮ್ಮೆ ಜಾಗತಿಕ ಮಟ್ಟದಲ್ಲಿ ನಡೆಯುವ ವಿಶ್ವ ಜಾಂಬೂರಿ ಈ ಬಾರಿ ಕೊರಿಯಾ ದೇಶದಲ್ಲಿ ನಡೆಯಲಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಕುಲಾ ಎಂ. ಮತ್ತು ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡಬೇಕೆಂಬ ಕನಸು ಹೊತ್ತು ಮಂಗಳೂರಿನ ಉದಯ ಪೂಜಾರಿ ಬಳ್ಳಾಲ್‌ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸುವರ್ಣ ಪ್ರತಿಷ್ಠಾನ ಅಧ್ಯಕ್ಷರು ಸಂಪತ್‌ ಬಿ. ಸುವರ್ಣ ಮಾರ್ಗದರ್ಶನದಲ್ಲಿ ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya
ಕಾಶಿಪಟ್ಣ ಗ್ರಾಮದ ಕುಮೇರು ಮನೆ ಚಂಪಾ ಅಣ್ಣಿ ದೇವಾಡಿಗ (86ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪುತ್ರರಾದ ಶೇಖರ್ ದೇವಾಡಿಗ, ರತ್ನಾಕರ ದೇವಾಡಿಗ, ಉದಯ ದೇವಾಡಿಗ, ಅಶೋಕ್ ದೇವಾಡಿಗ, ನವೀನ ದೇವಾಡಿಗ, ಸುಧಕರ...
error: Content is protected !!