September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
ನಿಡ್ಲೆ: ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಜು. 22 ರಂದು ಶ್ರೀ ನಾಗವೇಣಿ ಅಮ್ಮ ಸಭಾಭವನ ಕಲ್ಕುಡಗುಡ್ಡೆ ಬರೆಂಗಾಯದಲ್ಲಿ ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ (ರಾಜ್ಯ ಪಠ್ಯಕ್ರಮ) ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya
ವೇಣೂರು: ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ವೇಣೂರು ಮೈಮುನಾ ರವರ ಮನೆಗೆ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ಮನೆ ಸಂಪೂರ್ಣ ಹಾನಿಯಾಗಿದ್ದು ಪ್ರಾಣಾಪಾಯದಿಂದ ಮನೆಮಂದಿ ಪಾರಾಗಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya
*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಶೌರ್ಯ ಘಟಕ, ಪ್ರಗತಿ ಬಂದು ಒಕ್ಕೂಟ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದ.ಕ.ಜಿ.ಪ.ಕಿ .ಪ್ರಾ ಜನಾರ್ಧನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ನಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.22 ರಂದು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮುಂಡಾಜೆಯ ಕಲಾಕುಂಜ ಆರ್ಟ್ಸ್ ನ ಸಂಯೋಜಕರಾದ ಜಯರಾಮ್ ರವರು, “ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
ಬೆಳ್ತಂಗಡಿ : ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆಗೊಂಡಿತು. ನಡ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಸಪ್ತಾಹ ಉದ್ಘಾಟಿಸಿ ಜೆಸಿಐ ಬೆಳ್ತಂಗಡಿ ಈ ಬಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya
ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
ಕಕ್ಕಿಂಜೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಇತ್ತೀಚೆಗೆ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು. ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya
ಅಮೇರಿಕದ ನ್ಯೂಜೆರ್ಸಿಯ ಫ್ಯಾಂಕ್ಲಿನ್‌ ಟೌನ್ ಶಿಪ್‌ನಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಾಲಭೈರವೇಶ್ವರ ದೇಗುಲ ನಿರ್ಮಾಣದ ಕಾಮಗಾರಿಯನ್ನು ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಪರಿಶೀಲಿಸಿದರು. ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ...
error: Content is protected !!