ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ ಬೆಳ್ತಂಗಡಿಯಲ್ಲಿ ಕಾರ್ಯಾರಂಭ
ಬೆಳ್ತಂಗಡಿ: ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿಯ ನೂತನ ಶಾಖೆ ಶ್ರೀರಾಮ ಕಾಂಪ್ಲೆಕ್ಸ್ ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿದೆ. ನೂತನ ಸಂಸ್ಥೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸುವುದರ ಮೂಲಕ ನೇರವೇರಿಸಿ...
