September 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya
ಸುಲ್ಕೇರಿಮೊಗ್ರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಮೊಗ್ರು ಇಂದ್ರ ಪ್ರಸ್ಥ ನಿವಾಸದ ಪ್ರಮೋದ್ ಇವರ ಮನೆ ಕಂಪೌಂಡ್ ಕುಸಿದು ಬಿದ್ದ ಘಟನೆ ನಡೆದಿದೆ. ಈ ಪರಿಣಾಮ ರಸ್ತೆ ತಡೆಯು ಉಂಟಾಗಿದೆ....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya
ಗರ್ಡಾಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಗರ್ಡಾಡಿ ಗ್ರಾಮದ ಅಲೆಕ್ಕಿ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ. ಧಾರಾಕಾರ ಮಳೆಗೆ ಬೋಜರವರ ಮನೆಗೆ ಸಮೀಪದ ಮಣ್ಣು ಕುಸಿದು ಮನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya
ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹರಿಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya
ಬೆಳ್ತಂಗಡಿ ಅಚ್ಚಿನಡ್ಕ ನಿವಾಸಿ ಶೇಖರ್ (45ವ)ರವರು ಜು.4 ರಂದು ಹೃದಯಾಘಾತದಿಂದ ನಿಧನರಾದರು.ಮೂಲತಃ ಪುತ್ತೂರಿನವರಾಗಿದ್ದ ಇವರು ಬೆಳ್ತಂಗಡಿಯಲ್ಲಿ ಚಂಪಿ ಆಟೋ ರಿಕ್ಷಾ ಚಾಲಕರಾಗಿದ್ದರು. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಲ್ಲಿ ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು. ಅವರ ಭಾಷಣದಲ್ಲಿ ಮುಂದಿನ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಹೇಗೆ ಎಂಬ ಪರದಾಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya
ಗುರುವಾಯನಕೆರೆ:ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಸಂತೋಷ. ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಲಿ. ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ‘ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ. ಕಾರಿನಲ್ಲಿ ಇಬ್ಬರಿದ್ದು ಸುಮನ್ ಎಂಬವರು ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು. ಸಂಘದ ವ್ಯವಹಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya
ಸುಲ್ಕೇರಿಮೊಗ್ರು : ಭಾರೀ ಗಾಳಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿ ಶ್ರೀಧರರವರ ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಮನೆಗೆ ಭಾಗಶ ಹಾನಿಯಾದ ಘಟನೆ ಜು.4 ರಂದು ನಡೆದಿದೆ. ಕೊಟ್ಟಿಗೆ ಹಾಕಿದ ಶಿಟ್ ಗಳು...
error: Content is protected !!