ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ
ಬೆಳ್ತಂಗಡಿ: ಪ್ರಸಾರ ಭಾರತಿ ದೂರದರ್ಶನದಲ್ಲಿ ಭರತನಾಟ್ಯವನ್ನು ಪ್ರದರ್ಶನ ನೀಡುವ ನಿಟ್ಟಿನಲ್ಲಿ ಇಳಂತಿಲದ ಕೃತಿ ಕೈಲಾರ್‌ರವರಿಗೆ ‘ಬಿ’ ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರಕಿದೆ. ಇಳಂತಿಲ ನಿವಾಸಿ ಕೈಲಾರ್ ರಾಜಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿಯಾಗಿರುವ...
