ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಇದರ ವತಿಯಿಂದ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು (603) ಅಂಕ ಗಳಿಸಿ ಸುಲ್ಕೇರಿ ಗ್ರಾಮಕ್ಕೆ ಹಾಗೂ ಶಾಲೆಗೆ ಕೀರ್ತಿ ತಂದ ಸುಜಿತ್...
ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ...
ಕರಾಯ ಗ್ರಾಮದ ಕಲ್ಲೇರಿ, ಖಂಡಿಗ ಮನೆ ನಿವಾಸಿ ಅಣ್ಣಿ ಗೌಡ ಇತ್ತೀಚೆಗೆ ಸ್ವಗೃಹದಲ್ಲಿ ವಯೋ ಸಹಜದಿಂದ ನಿಧನರಾದರು. ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರರಾದ ತಿಮ್ಮಪ್ಪ ಗೌಡ ಹರೀಶ್ ಗೌಡ, ಪುತ್ರಿಯರಾದ ಶ್ರೀಮತಿ ಪೂರ್ಣಿಮಾ...
ಕನ್ಯಾಡಿ:”ಲೋಕಕಲ್ಯಾಣ ಆತ್ಮೋನ್ನತಿಗಾಗಿ ಶ್ರೀ ಗುರುದೇವ ಮಠದಲ್ಲಿ ಜು. 3 ರಿಂದ ಆ.31 ರವರೆಗೆ 60 ದಿನಗಳ ಕಾಲ ಚಾತುರ್ಮಾಸ್ಯ ಕಾರ್ಯಕ್ರಮ ನಡೆಯಲಿದೆ” ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು...
ಇಂದಬೆಟ್ಟು: ಇಂದಬೆಟ್ಟುವಿನ ಹೆಸರಾಂತ ಯುವ ಸಂಘಟನೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ವಿಭಾಗದಲ್ಲಿ ಕಳೆದ 10 ವರ್ಷಗಳಿಂದ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಸಲ್ಲಿಸುತ್ತಿದ್ದು ಪ್ರತಿ ವರ್ಷದಂತೆ ಈ...
ಶಿಶಿಲ: ಶಿಶಿಲ ಗ್ರಾಮದಲ್ಲಿ ಮಹಿಳೆಯೋರ್ವರು ಅಸಹಜ ಸಾವಿಗೀಡಾದ ಘಟನೆ ಜೂ. 23 ರಂದು ನಡೆದಿದೆ. ನಾಗನಡ್ಕ ನಿವಾಸಿ ಮೀನಾಕ್ಷಿ (50)ರವರು ರಾತ್ರಿ ಮಲಗಿದ್ದವರು ಬೆಳಿಗ್ಗೆಯಾಗುವಾಗ ಮೃತಪಟ್ಟಿದ್ದು ಈ ಬಗ್ಗೆ ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಇಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ...
ನಾರಾವಿ: ಕಳೆದ ನಾಲ್ಕು ವರ್ಷಗಳಿಂದ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಶಾಖೆಗೆ ವರ್ಗಾವಣೆಗೊಂಡಿರುವ ಸುಧೀರ್ ಎಸ್ ಪಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಾರಾವಿ...
ಉಜಿರೆ : ಉಜಿರೆಯ ಪ್ರತಿಷ್ಠಿತ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ಜೂನ್ 24ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ತರಬೇತುದಾರರಾದ ಶ್ರೀಮತಿ ರೇವತಿಯವರು ಅಂತರಾಷ್ಟ್ರೀಯ ಯೋಗ ದಿನದ ಮಹತ್ವ ತಿಳಿಸಿ ನಂತರ ಯೋಗ...
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್ಡಿಟಿಯು) ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ ಜೂ.24 ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಎಸ್ಡಿಟಿಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸ್ವಾಲಿ ಮದ್ದಡ್ಕ ನೇತೃತ್ವದಲ್ಲಿ...