ಕೆನಾಡದ ಟೊರೊಂಟೊದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ EMBC 2026 ಸಮ್ಮೇಳನದಲ್ಲಿ ನಿಡ್ಲೆಯ ಡಾ. ಸೌಮ್ಯ ಕೆ.ಬಿ. ರವರಿಂದ ಪ್ರಬಂಧ ಮಂಡನೆ
ಬೆಳ್ತಂಗಡಿ: ಬೆಂಗಳೂರಿನ ಪ್ರತಿಷ್ಠಿತ ಆರ್. ವಿ. ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಪ್ರೊಫೆಸರ್ ಆಗಿರುವ ಡಾ. ಸೌಮ್ಯ ಕೆ.ಬಿ ರವರು ಕೆನಾಡದ ಟೊರೊಂಟೊದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ flagship IEEE EMBC 2026 ಸಮ್ಮೇಳನದಲ್ಲಿ...
