ಚಿತ್ರ ವರದಿ
ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಕೊಕ್ಕಡ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಮುಂಡೂರುಪಳಿಕೆ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳಿಂದ ಯೋಗ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಭಾಗವಹಿಸಿದ್ದರು.
ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಕೊಯ್ಯೂರು : “ಮಾನಸಿಕ ಮತ್ತು ದೈಹಿಕ ಸ್ವಾಸ್ತ್ಯ ಕಾಪಾಡಲು ಯೋಗ ಅತ್ಯಂತ ಅವಶ್ಯಕತೆಯಾಗಿದೆ. ಯೋಗಾಭ್ಯಾಸವನ್ನು ನಮ್ಮ ಜೀವನದ ಅವಿಭಾಜ್ಯ ಅಂಗವನ್ನಾ ಗಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ...
ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ...
ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ
ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ...
ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ
ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕದ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ತಾಲೂಕು ಸಂಪರ್ಕ ಪ್ರಮುಖ್, ಶಿವಪ್ರಸಾದ ಸುರಿಯ ...
ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ
ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು. ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ...
ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ
ಬಳಂಜ: ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಜೂ.22) ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿ ಕೃಷಿಯಲ್ಲಿ ಅಪಾರ ...
ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಎಸ್. ಡಿ.ಎಂ ಉಜಿರೆಯ ...
ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಮೊಗ್ರು : 10 ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ...
ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ
ಉಜಿರೆ : 10 ನೇ ವರ್ಷದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಜೂ. 21 ರಂದು ...