ಚಿತ್ರ ವರದಿ

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಿಂಗೇರಿಯ ನಿವಾಸಿ ಹೋಟೆಲ್ ಉದ್ಯಮಿ ಹಂಝ ( 68 ) ಜೂ.21 ರಂದು ತೀರ್ಥಹಳ್ಳಿಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ತೀರ್ಥಹಳ್ಳಿಯಲ್ಲಿ ಹಲವು ...

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್‍ಸ್ ಕಳೆಂಜ ಇವರ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚುವುದು, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಶ್ರಮದಾನ ...

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮುಂಡಾಜೆ: ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಇಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಾಪಕ ಆನಂದ ಜಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ...

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳಾಲು: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಮಾಯಾಮಹದೇವ ದೇವಸ್ಥಾನ ಬೆಳಾಲು ವಠಾರದಲ್ಲಿ ಜೂ 07 ರಿಂದ 15 ದಿನಗಳ ಕಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಇವರು ಆಯ್ಕೆಯಾಗಿರುತ್ತಾರೆ.

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ. ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ...

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಳ೦ಜ: ಇಲ್ಲಿಯ ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ಶಾಲಾ ಮುಖ್ಯೋಪಾಧ್ಯಾಯರಾದ ಪ್ರಮೋದ್ .ಎಸ್ ಯೋಗದ ಬಗ್ಗೆ ಮಾತನಾಡಿ ಯೋಗ ನಮ್ಮ ದಿನ ನಿತ್ಯದ ...

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಆಡಳಿತ ಟ್ರಸ್ಟಿನ ...

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ...

error: Content is protected !!