ಚಿತ್ರ ವರದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ...

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಕಣಿಯೂರು : “ಮಲ್ಲಿಗೆ ಕೃಷಿ ಲಾಭದಾಯಕ ಕೃಷಿ ತುಂಡು ಭೂಮಿಯಲ್ಲಿ, ಕಡಿಮೆ ಖರ್ಚಿನಲ್ಲಿ ರೈತ ಮಹಿಳೆಯರು ಮನೆ ಕೆಲಸ ಜೊತೆ ಮಾಡಬಹುದಾದ ಪುಷ್ಪ ಕೃಷಿಯಾಗಿದೆ ” ಎಂದು ...

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ನೆರಿಯ: ಇಲ್ಲಿಯ ಅಣಿಯೂರು ನಿವಾಸಿ ಸಂಜೀವ ಅಚಾರ್ಯ ರವರ ಪತ್ನಿ ಇಂದಿರಾ (72ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.20 ರಂದು ನಿಧನರಾದರು. ಮೃತರು ಇಬ್ಬರು ಪುತ್ರರಾದ ಪ್ರಕಾಶ್, ...

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ...

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್ ಚಾರಣಕ್ಕೆ ಹೆಚ್ಚಿನ ಚಾರಣಿಗರ ಒತ್ತಡ ಇರುವುದರಿಂದ, ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ. ಚಾರಣಕ್ಕೆ (www.kudremukhanationalpark.in) ...

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜು. 13ರಂದು ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಬೆಳ್ತಂಗಡಿ : ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜೂ.20 ರಂದು ...

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಜೂ.19ರಂದು ಜ್ಞಾಪನ ಶಕ್ತಿ ಪರೀಕ್ಷೆ ಸ್ಪರ್ಧೆಯನ್ನು ಶಾಲಾ ಸಭಾಭವನನದಲ್ಲಿ ಏರ್ಪಡಿಸಲಾಯಿತು. ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ ...

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಬಂದಾರು: ಇಲ್ಲಿನ ಒಟೆಚ್ಚಾರು ನಿವಾಸಿ ಮಹೇಶ್ ಅವರ ತೋಟಕ್ಕೆ ಜೂ.19 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ. ತೋಟಕ್ಕೆ ...

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಬೆಳ್ತಂಗಡಿ: ರಾಜ್ಯದಲ್ಲಿ ವಾಹನಗಳಿಗೆ ಎಲ್‌ಇಡಿ ದೀಪ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ಕೇಸ್ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಭಾರಿ ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ...

error: Content is protected !!