ಚಿತ್ರ ವರದಿ
ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ...
ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ
ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಗ್ರಾಮದ ಕೆ. ಸಂಜೀವ ಪೂಜಾರಿ ...
ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ
ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ನಡೆಸಲಾಯಿತು. ಶಿಬಿರದ ...
ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ
ಕೊಯ್ಯೂರು : ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ...
ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ
ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜೂ. 15 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿ ಸಂಘವನ್ನು ...
ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ
ಗುರಿಪಳ್ಳ: ಸರಕಾರಿ ಉನ್ನತೀಕರಿಸಿದ ಹಿ.ಪ್ರ.ಶಾಲೆ ಗುರಿಪಳ್ಳದಲ್ಲಿ ಶಾಲಾ ಮಕ್ಕಳ ಪೋಷಕರಿಗಾಗಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿಶೇಷ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ...
ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ...
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ
ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರ್ಕಾರಿ ಪ್ರೌಢ ಶಾಲೆ ನಿಡ್ಲೆ, ಬೆಳ್ತಂಗಡಿ ತಾಲೂಕು ಇಲ್ಲಿ 2024-25ನೇ ...
ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ
ಉಜಿರೆ : ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇ 30ರಂದು ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ನ ಸಂಬಂಧಿಕರ ಮನೆಯಲ್ಲಿ ...
ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ
ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಿವೃತ್ತರಾದ ಸರಕಾರಿ ಅಧಿಕಾರಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ...