ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ
ಉಜಿರೆ: ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಶಿವರಾತ್ರಿ ಹಬ್ಬವನ್ನು ಆರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಎಸ್ ಡಿ ಎಂ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶೈಲೇಶ್ ರವರು ಮಾತನಾಡುತ ರತ್ನಮಾನಸದ ವಿದ್ಯಾರ್ಥಿಗಳು...
