ಚಿತ್ರ ವರದಿ
ಕಿಲ್ಲೂರು ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಮತ್ತು ಬೆಳ್ತಂಗಡಿ ತಾಲೂಕಿನ ಎರಡನೇ ಮಸೀದಿ ಎಂದು ಖ್ಯಾತಿ ಪಡೆದ ಕಿಲ್ಲೂರು ಮುಹಿಯದ್ದೀನ್ ಜುಮಾ ಮಸ್ಜಿದ್‌ನ ನವೀಕರಣಕ್ಕೆ ಶಿಲಾನ್ಯಾಸ ಹಾಗೂ ತಾತ್ಕಾಲಿಕ ಮಸ್ಜಿದ್ ...
ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ
ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘ ಹಾಗೂ ಮಹಿಳಾ ಸಂಘ ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಜೂ 30 ರಂದು ನಡೆಯಿತು. ನಂತರ ...
ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ
ಗುರುವಾಯನಕೆರೆ: ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸರೋಜ್ ಆಹಾರ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿದರು.ಆಹಾರ ಮತ್ತು ಪೌಷ್ಟಿಕಾಂಶ, ಆರೋಗ್ಯ ಮತ್ತು ರುಚಿಯ ...
ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿಯನ್ನು ಪಕೀರರವರ ಗದ್ದೆಯಲ್ಲಿ ಮಾಡಿದ್ದು ಭತ್ತ ...
ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ
ಧರ್ಮಸ್ಥಳ : ಮೆಸ್ಕಾಂ ನಿಗಮ ಧರ್ಮಸ್ಥಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಧರ್ಮಸ್ಥಳ ಇದರ ಸಹಯೋಗದೊಂದಿಗೆ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ ಕಾರ್ಯಕ್ರಮವು ...
ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ
ಪುತ್ತೂರು : ಕಳೆದ ಮೂರು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅತೀ ಹೆಚ್ಚೂ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ...
ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’
ಬೆಳ್ತಂಗಡಿ: ತಾರಾ ಮಂಡಲ ‘ಸಿರಿಗನ್ನಡ ಬಳಗ ‘ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಸಂಘಟನಾ ಚತುರತೆ ಮೆರೆದ ಕಾರಣ ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜಿನ ಕನ್ನಡ ...
ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ
ಬೆಳ್ತಂಗಡಿ ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ ಎಂಟು ವರ್ಷಗಳಿಂದ ತಾಲೂಕಿನಲ್ಲಿ ಮನೆ ಮಾತಾಗಿರುವ ಆನ್ ಸಿಲ್ಕ್ಸ್ ಆಷಾಢ ಬಂಪರ್ ಸೇಲ್ ಆರಂಭಗೊಳ್ಳಲಿದ್ದು ಪ್ರತಿ ಖರೀದಿಗೆ 50% ರಿಯಾಯಿತಿಯಲ್ಲಿ ...
ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು (ಜು.5) ಶಾಲಾ ಸರ್ಕಾರದ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ...
ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ...