ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2026-27 ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ ನಡೆಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲಾ ಶಿಕ್ಷಕ...
